India vs Pakistan

ಕೊನೆಗೂ Kargil war ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ ನವಾಜ್ ಷರೀಫ್; Video

ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ: ರಾಜನಾಥ್ ಸಿಂಗ್ ಗೆ Farooq Abdullah ಸವಾಲು!
ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಗ್ ನೀಡಿದ್ದು, ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

T20 World Cup 2024: ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ, ಭಾರತ-ಪಾಕ್ ಪಂದ್ಯಕ್ಕೆ ಡೇಟ್ ಫಿಕ್ಸ್..!
ಹಾಲಿ ವರ್ಷದ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಕ್ರಿಕೆಟ್ ಅಭಿಮಾನಿಗಳ ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಹೂರ್ತ ಫಿಕ್ಸ್ ಆಗಿದೆ.

'ವಿಶ್ವಕಪ್ ಲೋಕಲ್ ಟೂರ್ನಿಯಲ್ಲ... ನಾಚಿಕೆಯಾಗಬೇಕು... ನಾನ್ ಸೆನ್ಸ್': ಪಾಕಿಸ್ತಾನದ ಹಸನ್ ರಾಜಾಗೆ ಮಹಮದ್ ಶಮಿ ತಿರುಗೇಟು
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಬೇರೆ ಚೆಂಡು ನೀಡಲಾಗುತ್ತಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಹಸನ್ ರಾಜಾಗೆ ಭಾರತ ತಂಡದ ವೇಗಿ ಮಹಮದ್ ಶಮಿ ಖಡಕ್ ತಿರುಗೇಟು ನೀಡಿದ್ದಾರೆ.

ಪಾಕ್ ಅಭಿಮಾನಿಗಳಿಗೆ ವೀಸಾ ವಿಳಂಬ, ಮೈದಾನದಲ್ಲಿ ಅನುಚಿತ ವರ್ತನೆ: ಐಸಿಸಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತೆ ದೂರು
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಸೋಲನ್ನು ಅರಗಿಸಿಕೊಳ್ಳಲಾಗದೇ ಸಂಕಷ್ಟ ಅನುಭವಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ PCB ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ICCಗೆ ಮತ್ತೊಂದು ದೂರು ನೀಡಿದೆ.

ಪಾಕ್ ಆಟಗಾರನ ಮುಂದೆ 'ಜೈ ಶ್ರೀರಾಮ್' ಘೋಷಣೆ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಕಿಡಿ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್‌ಗೆ ತೆರಳುತ್ತಿದ್ದಾಗ, ಅಲ್ಲಿಂದ ಪ್ರೇಕ್ಷಕರು 'ಜೈಶ್ರೀ ರಾಮ್' ಘೋಷಣೆಗಳನ್ನು ಕೂಗಿದ್ದು, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಅಭಿಮಾನಿಗಳ ಈ ವರ್ತನೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕಿಸ್ತಾನವನ್ನು ಮಣಿಸಿ ಅದೇ ತಂಡದ ದಾಖಲೆ ಸರಿಗಟ್ಟಿದ ಭಾರತ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಇಂದು ಅಚ್ಚರಿ ದಾಖಲೆಗೆ ಪಾತ್ರವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ತನ್ನ ಜೈತ್ರಯಾತ್ರೆ ಮುಂದುವರೆಸಿದ್ದು ಮಾತ್ರವಲ್ಲದೇ ಅದೇ ತಂಡದ ದಾಖಲೆಯನ್ನೂ ಕೂಡ ಸರಿಗಟ್ಟಿದೆ.

ವಿಶ್ವಕಪ್ ಟೂರ್ನಿ: ಪಾಕ್ ವಿರುದ್ಧ ಐತಿಹಾಸಿಕ ಗೆಲುವು: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸಿಕ್ಸರ್ ನಲ್ಲಿ ಹಿಟ್ ಮ್ಯಾನ್ ದಾಖಲೆ, 300 ಸಿಕ್ಸರ್ ಸಿಡಿಸಿದ 3ನೇ ಆಟಗಾರ ರೋಹಿತ್ ಶರ್ಮಾ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ನಾಯಕ ರೋಹಿತ್ ಶರ್ಮಾ, ಸಿಕ್ಸರ್ ಮೂಲಕವೇ ವಿಶೇಷ ದಾಖಲೆ ಬರೆದಿದ್ದಾರೆ.

