India vs Pakistan

ಚಾಂಪಿಯನ್ಸ್ ಟ್ರೋಫಿ ಫೈನಲ್ಸ್: ಭಾರತಕ್ಕೆ 339 ರನ್ ಗಳ ಗುರಿ ನೀಡಿದ ಪಾಕ್
ಚಾಂಪಿಯನ್ಸ್ ಟ್ರೋಫಿ 2017 ರ ಫೈನಲ್ಸ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 338 ರನ್ ಗಳನ್ನು ಗಳಿಸಿದ್ದು, ಭಾರತಕ್ಕೆ ಗೆಲ್ಲಲು 339 ರನ್ ಗಳ ಗುರಿ ನೀಡಿದೆ.

ಚಾಂಪಿಯನ್ಸ್ ಟ್ರೋಫಿ ಫೈನಲ್: ಚೊಚ್ಚಲ ಶತಕ ಸಿಡಿಸಿದ ಪಾಕ್ ಆಟಗಾರ ಫಖರ್ ಝಮಾನ್
ಬ್ರಿಟನ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಉತ್ತಮ ರನ್ ಗಳಿಕೆಯತ್ತ ಸಾಗುತ್ತಿದೆ.

ಭಾರತ-ಪಾಕ್ ನಡುವೆ ಹೈ ವೋಲ್ಟೇಜ್ ಪಂದ್ಯ: ಟಾಸ್ ಗೆದ್ದ ಪಾಕಿಸ್ತಾನದಿಂದ ಫೀಲ್ಡಿಂಗ್ ಆಯ್ಕೆ
ಬರ್ಮಿಂಗ್ ಹ್ಯಾಮ್ ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದ್ದು, ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ನನ್ನ ಮುಂದೆ ಕೊಹ್ಲಿ ಆಟ ನಡೆಯೊಲ್ಲ: ಪಾಕ್ ಬೌಲರ್ ಜುನೈದ್ ಖಾನ್
ವಿರಾಟ್ ಕೊಹ್ಲಿ ಉತ್ತಮ ಬ್ಯಾಟ್ಸಮನ್ ಇರಬಹುದು..ಆದರೆ ಆತನ ಆಟ ನನ್ನ ಮುಂದೆ ನಡೆಯೊಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲರ್ ಜುನೈದ್ ಖಾನ್ ಹೇಳಿದ್ದಾರೆ.

ಹಾಕಿ: ಪಾಕಿಸ್ತಾನಕ್ಕೆ ಭಾರತದಿಂದ ಸೋಲಿನ ರುಚಿ!
ಮಲೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾನುವಾರ ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗುಬಡಿದಿದೆ.

ಪಾಕ್ ಕ್ರಿಕೆಟ್ ಅಭಿಮಾನಿಗಳ ಕಾಲೆಳೆದ ಸೆಹ್ವಾಗ್; ವೈರಲ್ ಆಯ್ತು ಟ್ವೀಟ್
ಬಹು ನಿರೀಕ್ಷಿತ ಸರಣಿಗೆ ಇನ್ನೂ ಒಂದು ವರ್ಷ ಕಾಲಾವಕಾಶವಿರುವಂತೆಯೇ ಸರಣಿಯ ಬಿಸಿ ಏರುತ್ತಿದ್ದು, ಇದೀಗ ಭಾರತ ತಂಡದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಪಾಕ್ ಕ್ರಿಕೆಟ್ ಅಭಿಮಾನಿಗಳ ಕಾಲೆಳೆದಿದ್ದಾರೆ.

ಪಾಕ್ ಸೋಲು: ತಮಾಷೆ ಮಾಡಿದ ನಿರೂಪಕನ ವಿರುದ್ಧ ಅಖ್ತರ್ ಗರಂ
ಶನಿವಾರ ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಸೋತ..

ಟಿ-20 ವಿಶ್ವಕಪ್; ಪಾಕ್ ಗೆ ಸೋಲು, ಕಣ್ಣೀರು ಹಾಕಿದ ಮಾಡೆಲ್
ಟಿ-20 ವಿಶ್ವಕಪ್ ನಲ್ಲಿ ಭಾರತವನ್ನು ಸೋಲಿಸಿದರೆ ಬೆತ್ತಲಾಗುತ್ತೇನೆಂದು ಹೇಳಿದ್ದ ಪಾಕಿಸ್ತಾನದ ನಟಿ ಹಾಗೂ ಮಾಡೆಲ್ ಕಂದೀಲ್ ಬಲೋಚಾ ಇದೀಗ ಪಾಕಿಸ್ತಾನದ ಸೋಲು ಕಂಡಿರುವುದಕ್ಕೆ...

ಭಾರತ-ಪಾಕ್ ಪಂದ್ಯಕ್ಕೆ ಬರೊಬ್ಬರಿ 200 ಕೋಟಿ ರು. ವಿಮೆ
ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯತ್ತೆ ಪಶ್ಚಿಮ ಬಂಗಾಳ...

