ಕ್ರೀಡೆAsian Games Hockey: ಸಿಂಗಾಪುರ ವಿರುದ್ಧ ಭಾರತಕ್ಕೆ 16-1 ಗೆಲುವು; 2 ಪಂದ್ಯಗಳಲ್ಲಿ 32 ಗೋಲು ಬಾರಿಸಿದ ಹರ್ಮನ್ ಪ್ರೀತ್ ಸಿಂಗ್ ಪಡೆ
ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಸಿಂಗಾಪುರ ತಂಡದ ವಿರುದ್ಧ ಭಾರತ ತಂಡ ಭರ್ಜರಿ 16–1 ಅಂತರದ ಗೋಲುಗಳ ಜಯಭೇರಿ ಭಾರಿಸಿದೆ.