India vs south africa

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ
ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರದ್ದಾಗಿದೆ.

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಓಮಿಕ್ರಾನ್ ಕೊರೋನಾ ರೂಪಾಂತರ ಭೀತಿ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭಿಸಿರುವ ಭಾರತ ಇಂದು ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂದ್ದಾರೆ.

ರೋ’ಹಿಟ್’ ಶರ್ಮಾ ಭರ್ಜರಿ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ದಾಖಲಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.

ಮನೀಷ್ ಪಾಂಡೆ ಮೇಲೆ 'ಕೂಲ್' ಧೋನಿ ಸಿಟ್ಟಾಗಿದ್ದು ಯಾಕೆ ಗೊತ್ತಾ?
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸಖತ್ ಕೂಲ್ ಆಟಗಾರ ಎಂದು ಖ್ಯಾತಿ ಗಳಿಸಿರುವ ಟೀಂ ಇಂಡಿಯಾದ ಮಾಜಿ ನಾಯಕ...

ದಕ್ಷಿಣ ಆಫ್ರಿಕಾದ ಬೌಲಿಂಗ್ ಉತ್ತಮವಾಗಿತ್ತು: ಮನೀಷ್ ಪಾಂಡೆ
ದಕ್ಷಿಣ ಆಫ್ರಿಕಾದ ಬೌಲಿಂಗ್ ಉತ್ತಮವಾಗಿತ್ತು. ಇದೇ ಕಾರಣದಿಂದಾಗಿ ಭಾರತಕ್ಕೆ ಇನ್ನೂ 20-30ರನ್ ಗಳ ಕೊರತೆಯಾಯಿತು ಎಂದು ಭಾರತ ತಂಡದ ಬ್ಯಾಟ್ಸಮನ್ ಮನೀಷ್ ಪಾಂಡೆ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾಗೆ 189 ರನ್ ಗಳ ರನ್ ಗಳ ಗುರಿ ನೀಡಿದ ಭಾರತ
ಸೆಂಚ್ಯೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಎದುರಾಳಿಗಳಿಗೆ ಗೆಲ್ಲಲು 189 ರನ್ ಗಳ ಗುರಿ ನೀಡಿದೆ.

2 ನೇ ಟಿ20 ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾದಿಂದ ಬೌಲಿಂಗ್ ಆಯ್ಕೆ
ಸೆಂಚ್ಯೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಿನ 2 ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದಿದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಿ20: ಶ್ರೀಲಂಕಾದ ಸಂಗಕ್ಕಾರ ದಾಖಲೆ ಮುರಿದ ಮಹೇಂದ್ರ ಸಿಂಗ್ ಧೋನಿ!
ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಶ್ರೇಷ್ಠ ವಿಕೆಟ್ ಕೀಪರ್ ಎಂಬ ಕೀರ್ತಿಗೆ ಭಾಜನರಾಗಿರುವ ಮಾಜಿ ನಾಯಕ ಹಾಗೂ ಹಾಲಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಕೆಳ ಕ್ರಮಾಂಕದಲ್ಲಿ ಧೋನಿ ಬ್ಯಾಟಿಂಗ್ ಗೆ ಕೊಹ್ಲಿಯ ಭಯ ಕಾರಣ: ವಿರೇಂದ್ರ ಸೆಹ್ವಾಗ್
ಪದೇ ಪದೇ ಮುಗ್ಗರಿಸುತ್ತಿರುವ ಭಾರತ ತಂಡದ ಮಧ್ಯಮ ಕ್ರಮಾಂಕ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರ ಕೆಳ ಕ್ರಮಾಂಕದ ಬ್ಯಾಟಿಂಗ್ ಗೆ ನಾಯಕ ವಿರಾಟ್ ಕೊಹ್ಲಿಯ ಭಯ ಕಾರಣ ಎಂದು ಭಾರತ ತಂಡದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

