India vs south africa

ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ಯಶಸ್ಸನ್ನು ಪತ್ನಿ ಅನುಷ್ಕಾಗೆ ಅರ್ಪಿಸಿದ ವಿರಾಟ್ ಕೊಹ್ಲಿ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 5-1 ಅಂತರದಲ್ಲಿ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸರಣಿಯಲ್ಲಿನ ತಮ್ಮ ಯಶಸ್ಸನ್ನು ಪತ್ನಿ ಅನುಷ್ಕಾ ಶರ್ಮಾಗೆ ಅರ್ಪಿಸಿದ್ದಾರೆ.

ಕೊಹ್ಲಿ ಬ್ಯಾಟಿಂಗ್ ಬಣ್ಣನೆಗೆ ಹೊಸ ನಿಘಂಟು ಬೇಕು: ಕೋಚ್ ರವಿಶಾಸ್ತ್ರಿ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿ ತಂಡಕ್ಕೆ ಅಮೋಘ ಗೆಲುವು ತಂದಿತ್ತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕೋಚ್ ರವಿಶಾಸ್ತ್ರಿ ಮುಕ್ತಕಂಠದಿಂದ ಶ್ಲಾಘಿಸಿದ್ದು, ಕೊಹ್ಲಿ ಬಣ್ಣನೆಗೆ ಹೊಸ ನಿಘಂಟು ಬೇಕು ಎಂದು ಹೇಳಿದ್ದಾರೆ.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶಿಷ್ಟ ದಾಖಲೆ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರನ್ ಗಳ ಪ್ರವಾಹವನ್ನೇ ಹರಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ನೆಲದಲ್ಲಿ ಮತ್ತೊಂದು ವಿನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.

ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಅದ್ಬುತ ಅನುಭವ ನೀಡಿದೆ: ವಿರಾಟ್ ಕೊಹ್ಲಿ
ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ತಂಡ ಐತಿಹಾಸಿಕ ಸರಣಿ ಗೆಲುವು ಸಾಧಿಸಿರುವುದು ನನಗೆ ವಿಶೇಷ ಅನುಭವ ನೀಡಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

4-1ರಲ್ಲಿ ಐತಿಹಾಸಿಕ ಏಕದಿನ ಸರಣಿ ಜಯ: ದಕ್ಷಿಣ ಆಫ್ರಿಕಾದಿಂದ ಅಗ್ರ ಸ್ಥಾನ ಕಸಿದ ಭಾರತ!
ಮಂಗಳವಾರ ನಡೆದ 5ನೇ ಏಕದಿನ ಪಂದ್ಯದಲ್ಲಿ ಜಯಗಳಿಸಿದ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಏಕದಿನ ಕ್ರಿಕೆಟ್ ನಲ್ಲಿ ಅಗ್ರ ಸ್ಥಾನಕ್ಕೂ ಏರಿದೆ.

ದಕ್ಷಿಣ ಆಪ್ರಿಕಾ ವಿರುದ್ಧ 5ನೇ ಏಕದಿನ ಪಂದ್ಯದಲ್ಲಿ ಶತಕ, ಸೆಹ್ವಾಗ್ ದಾಖಲೆ ಮುರಿದ ರೋ'ಹಿಟ್' ಶರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಐದನೇ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಸಿಡಿಸಿದ ರೋಹಿತ್ ಶರ್ಮಾ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

3 ನೇ ಏಕದಿನ ಪಂದ್ಯ ದಕ್ಷಿಣ ಆಫ್ರಿಕಾಗೆ 304 ರನ್ ಗಳ ಗುರಿ ನೀಡಿದ ಭಾರತ
ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತದ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿಯ ಭರ್ಜರಿ 160 ರನ್ ಭಾರತವನ್ನು 300 ರ ಗಡಿ ದಾಟಿಸಿದ್ದು ದಕ್ಷಿಣ ಆಫ್ರಿಕಾಗೆ 304 ರನ್ ಗಳ

ಪತ್ನಿ ಅನುಷ್ಕಾ ಕುರಿತು ಟ್ರಾಲ್ ಮಾಡಿದ್ದ ಟ್ವೀಟಿಗರಿಗೆ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ ಕೊಹ್ಲಿ
ತಮ್ಮ ಪತ್ನಿ ಅನುಷ್ಕಾ ಶರ್ಮಾರನ್ನು ಟ್ರೋಲ್ ಮಾಡಿದ್ದ ಟ್ವೀಟಿಗರಿಗೆ ಮುಟ್ಟಿನೋಡಿಕೊಳ್ಳುವಂತೆ ಕೊಹ್ಲಿ ಟಾಂಗ್ ನೀಡಿದ್ದು, ಸೆಂಚೂರಿಯನ್ ನಲ್ಲಿ 150 ರನ್ ಸಿಡಿಸಿ ಪತ್ನಿ ನೀಡಿದ್ದ ಮದುವೆ ಉಂಗುರಕ್ಕೆ ಮೈದಾನದಲ್ಲೇ ಮುತ್ತು ಕೊಟ್ಟಿದ್ದಾರೆ.

ಎರಡನೇ ಟೆಸ್ಟ್: ಕೊಹ್ಲಿ ಶತಕದ ಆಸರೆ, 307 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 307 ರನ್ ಗಳಿಗೆ ಆಲೌಟ್ ಆಗಿದೆ.

