India vs south africa

3rd T20I: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ಬುಮ್ರಾ, ಅಕ್ಸರ್ ಪಟೇಲ್ ಅಲಭ್ಯ!
ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

'ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್ ಪ್ರಮಾದದಿಂದ ಭಾರತಕ್ಕೆ ಭಾರಿ ನಷ್ಟ, ಅದೊಂದು ದೊಡ್ಡ ತಪ್ಪು'
ಗಂಭೀರ್ ಅವರು ತಂಡವನ್ನು ಎಲ್ಲ ಕ್ರಮಾಂಕಗಳಿಗೆ ಹೊಂದಿಕೊಳ್ಳುವಂತೆ ಇರಿಸಿಕೊಳ್ಳಲು ಉದ್ದೇಶಿಸಿದ್ದರೂ ಸಹ, ಅಗ್ರ ಮೂರು ಸ್ಥಾನಗಳಿಗೆ ಸ್ಥಿರವಾದ ಬ್ಯಾಟಿಂಗ್ ಕ್ರಮಾಂಕವನ್ನು ಹೊಂದಬೇಕು.

1st T20I: ಹಾರ್ದಿಕ್ ಪಾಂಡ್ಯಾ ಏಕಾಂಗಿ ಹೋರಾಟ; ದಕ್ಷಿಣ ಆಫ್ರಿಕಾ ಗೆ 176 ರನ್ ಗುರಿ!
ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಹಾರ್ದಿಕ್ ಪಾಂಡ್ಯಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ 176 ರನ್ ಗಳ ಸವಾಲಿನ ಗುರಿ ನೀಡಿದೆ.
ನಗುಮುಖದಿಂದ ರೋಹಿತ್‌ರನ್ನು ಅಪ್ಪಿಕೊಂಡ ವಿರಾಟ್; ಗೌತಮ್ ಗಂಭೀರ್ ಜೊತೆ ಮುಸುಕಿನ ಗುದ್ದಾಟ; ಚರ್ಚೆಗೆ ಗ್ರಾಸವಾದ ನಡೆ!
271 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಭಾರತ ಗೆಲುವು ಕಾಣುತ್ತಿದ್ದಂತೆ, ಕೊಹ್ಲಿ ತಮ್ಮ ಎಲ್ಲ ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಅಪ್ಪುಗೆ ಮತ್ತು ಹಸ್ತಲಾಘವ ವಿನಿಮಯ ಮಾಡಿಕೊಂಡರು.
ಮೂರನೇ ಏಕದಿನ ಪಂದ್ಯ; ಪದೇ ಪದೇ ಅಪೀಲ್ ಮಾಡುತ್ತಿದ್ದ ಕುಲದೀಪ್ ಯಾದವ್; ವಿರಾಟ್ ಕೊಹ್ಲಿ ಪ್ರತಿಕ್ರಿಯೆ ಹೀಗಿತ್ತು...
ಪಂದ್ಯದ ಸಮಯದಲ್ಲಿ ಕುಲದೀಪ್ ಅವರು ಮಾಡುತ್ತಿದ್ದ ವಿಲಕ್ಷಣ ಅಪೀಲ್‌ಗಳಿಗೆ ಹಿರಿಯ ಆಟಗಾರ ರೋಹಿತ್ ಶರ್ಮಾ ಕೂಡ ಕೆಲವೊಮ್ಮೆ ಅವರಿಗೆ ಮಾರ್ಗದರ್ಶನ ನೀಡುವಂತೆ ಮಾಡಿತು.

ದಕ್ಷಿಣ ಆಫ್ರಿಕಾ ವಿರುದ್ಧ ಜಯ: ಯಶಸ್ವಿ ಜೈಸ್ವಾಲ್ ಕೈಯಿಂದ ಕೇಕ್ ತಿಂದ ವಿರಾಟ್ ಕೊಹ್ಲಿ; ಬೇಡವೇ ಬೇಡ ಎಂದ ರೋಹಿತ್ ಶರ್ಮಾ!
ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಪರ ಜೈಸ್ವಾಲ್ ಅಜೇಯ ಶತಕ ಬಾರಿಸಿ ಮಿಂಚಿದರು. ತಂಡದ ಆಟಗಾರರು ಮೈದಾನದಿಂದ ಹಿಂತಿರುಗಿದ ನಂತರ ಹೋಟೆಲ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

ಭಾರತ vs ದಕ್ಷಿಣ ಆಫ್ರಿಕಾ, 3ನೇ ಏಕದಿನ ಪಂದ್ಯ: ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ರೋಹಿತ್ ಶರ್ಮಾ!
20,000 ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು.

3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಸಚಿನ್, ರೋಹಿತ್ ಶರ್ಮಾ ವಿಶ್ವ ದಾಖಲೆ ಮುರಿದ Quinton De Kock
ಭಾರತದ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ವಿಫಲರಾಗಿದ್ದ ಕ್ವಿಂಟನ್ ಡಿಕಾಕ್ ಮೂರನೇ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದರು.

3rd ODI: ಕನ್ನಡಿಗ ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್; ದಕ್ಷಿಣ ಆಫ್ರಿಕಾ 270 ರನ್ ಗೆ ಆಲೌಟ್!
ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರೀಡಾಂಣಗದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ದಕ್ಷಿಣ ಆಫ್ರಿಕಾ ತಂಡ..

