India vs south africa

'360 ಅನ್ನೂ ಚೇಸ್ ಮಾಡಿದ್ದಾರೆ.. ತಪ್ಪುಗಳನ್ನು ಸರಿಪಡಿಸಿಕೊಂಡು ಆಡಬೇಕು': ತಂಡಕ್ಕೆ ಕೆ.ಎಲ್ ರಾಹುಲ್ ಎಚ್ಚರಿಕೆ!
ಕ್ರಿಕೆಟ್

'360 ಅನ್ನೂ ಚೇಸ್ ಮಾಡಿದ್ದಾರೆ.. ತಪ್ಪುಗಳನ್ನು ಸರಿಪಡಿಸಿಕೊಂಡು ಆಡಬೇಕು': ತಂಡಕ್ಕೆ ಕೆ.ಎಲ್ ರಾಹುಲ್ ಎಚ್ಚರಿಕೆ!

ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರೀಡಾಂಣಗದಲ್ಲಿ ಆರಂಭವಾಗಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು, ಇದೇ ವೇಳೆ ತಂಡದ ನಾಯಕ ಕೆಎಲ್ ರಾಹುಲ್ ತಂಡದ ಆಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

3rd ODI: 2 ವರ್ಷ, ಸತತ 20 ಪಂದ್ಯ..; ಕೊನೆಗೂ ಟಾಸ್ ಗೆದ್ದ ಭಾರತ; ಕುಖ್ಯಾತ ದಾಖಲೆಗೆ ಕೆ.ಎಲ್ ರಾಹುಲ್ ಬ್ರೇಕ್!
ಕ್ರಿಕೆಟ್

3rd ODI: 2 ವರ್ಷ, ಸತತ 20 ಪಂದ್ಯ..; ಕೊನೆಗೂ ಟಾಸ್ ಗೆದ್ದ ಭಾರತ; ಕುಖ್ಯಾತ ದಾಖಲೆಗೆ ಕೆ.ಎಲ್ ರಾಹುಲ್ ಬ್ರೇಕ್!

ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರೀಡಾಂಣಗದಲ್ಲಿ ಆರಂಭವಾಗಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು, ಆ ಮೂಲಕ ಕುಖ್ಯಾತ ದಾಖಲೆಯೊಂದಕ್ಕೆ ಎಳ್ಳುನೀರು ಬಿಟ್ಟಿದೆ.

7 ವರ್ಷಗಳಲ್ಲಿ ಮೊದಲ ಬಾರಿಗೆ: ವಿರಾಟ್ ಕೊಹ್ಲಿಯ ಶತಕದ ಹೊರತಾಗಿಯೂ ಭಾರತಕ್ಕೆ ಕೈಕೊಟ್ಟ ಅದೃಷ್ಟ!
ಕ್ರಿಕೆಟ್

7 ವರ್ಷಗಳಲ್ಲಿ ಮೊದಲ ಬಾರಿಗೆ: ವಿರಾಟ್ ಕೊಹ್ಲಿಯ ಶತಕದ ಹೊರತಾಗಿಯೂ ಭಾರತಕ್ಕೆ ಕೈಕೊಟ್ಟ ಅದೃಷ್ಟ!

ಏಕದಿನ ಪಂದ್ಯಗಳಲ್ಲಿ, ವಿರಾಟ್ ಭಾರತದ ಸರ್ವಕಾಲಿಕ ಶ್ರೇಷ್ಠ ಪಂದ್ಯ ವಿಜೇತರಲ್ಲಿ ಒಬ್ಬರು. ಅವರ 53 ಏಕದಿನ ಶತಕಗಳಲ್ಲಿ 44 ಶತಕಗಳು ಭಾರತದ ಗೆಲುವಿಗೆ ಕಾರಣವಾಗಿವೆ. ಈ ಶತಕಗಳಲ್ಲಿ 24 ಚೇಸಿಂಗ್ ಸಮಯದಲ್ಲಿ ಬಂದಿವೆ.

IND vs SA: 'ನಿನ್ ತಲೆ ಓಡಿಸ್ಬೇಡ, ಹೇಳಿದ್ ಹಾಕು'; ಪ್ರಸಿದ್ಧ್ ಕೃಷ್ಣಗೆ ಕನ್ನಡದಲ್ಲೇ ತರಾಟೆಗೆ ತೆಗೆದುಕೊಂಡ ಕೆ.ಎಲ್ ರಾಹುಲ್! Video
ಕ್ರಿಕೆಟ್

IND vs SA: 'ನಿನ್ ತಲೆ ಓಡಿಸ್ಬೇಡ, ಹೇಳಿದ್ ಹಾಕು'; ಪ್ರಸಿದ್ಧ್ ಕೃಷ್ಣಗೆ ಕನ್ನಡದಲ್ಲೇ ತರಾಟೆಗೆ ತೆಗೆದುಕೊಂಡ ಕೆ.ಎಲ್ ರಾಹುಲ್! Video

ಪ್ರಸಿದ್ಧ್ ಕೃಷ್ಣ ಅವರು 8.2 ಓವರ್‌ಗಳಲ್ಲಿ 2/85 ರನ್ ನೀಡಿದರು. ಭಾರತ vs ದಕ್ಷಿಣ ಆಫ್ರಿಕಾ 2ನೇ ಏಕದಿನ ಪಂದ್ಯದಲ್ಲಿ 10.20 ಎಕಾನಮಿ ರೇಟ್‌ನಲ್ಲಿ ಅತ್ಯಂತ ದುಬಾರಿ ಭಾರತೀಯ ಬೌಲರ್ ಎನಿಸಿಕೊಂಡರು.

2nd ODI: ಇದೇ ಮೊದಲು; ಸತತ 20ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಗವಾಸ್ಕರ್ ಗೂ ಆಘಾತ! Video
ಕ್ರಿಕೆಟ್

2nd ODI: ಇದೇ ಮೊದಲು; ಸತತ 20ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಗವಾಸ್ಕರ್ ಗೂ ಆಘಾತ! Video

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಕೊನೆಯ ಬಾರಿಗೆ ಟಾಸ್ ಗೆದ್ದಿತ್ತು. ಬಳಿಕ ನಡೆದ ಸತತ 20 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತ ಟಾಸ್ ಗೆದ್ದಿಲ್ಲ.

2nd ODI: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿಗೆ ನಾಯಕ KL Rahul ನೀಡಿದ ಕಾರಣ ಇವು...
ಕ್ರಿಕೆಟ್

2nd ODI: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿಗೆ ನಾಯಕ KL Rahul ನೀಡಿದ ಕಾರಣ ಇವು...

ಪಂದ್ಯದ ಬಳಿಕ ಪ್ರಶಸ್ತಿ ಪ್ರದಾನ ವೇಳೆ ಮಾತನಾಡಿದ ಭಾರತ ತಂಡದ ನಾಯಕ ಕೆಎಲ್ ರಾಹುಲ್ ತಂಡದ ಸೋಲಿಗೆ ಕಾರಣವಾದ ಅಂಶಗಳ ಕುರಿತು ಮಾತನಾಡಿದರು.

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್​ಗೆ ಮಾರ್ಕ್ರಾಮ್ ಶಾಕ್; ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!
ಕ್ರಿಕೆಟ್

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್​ಗೆ ಮಾರ್ಕ್ರಾಮ್ ಶಾಕ್; ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!

ಭಾರತದ ವಿರುದ್ಧ ಮಾರ್ಕ್ರಾಮ್ ಸಿಡಿಲಬ್ಬರದ ಶತಕ ಸಿಡಿಸಿ ಭಾರತದ ಗೆಲುವಿಗೆ ಕಂಟಕರಾದರು.

2nd ODI: ಇತಿಹಾಸ ಬರೆದ ದಕ್ಷಿಣ ಆಫ್ರಿಕಾ, ಭಾರತದಲ್ಲಿ ಬೃಹತ್ ರನ್ ಚೇಸ್, ದಾಖಲೆಗಳ ಸುರಿಮಳೆ.. ಆಸಿಸ್ ದಾಖಲೆಗೂ ಕುತ್ತು!
ಕ್ರಿಕೆಟ್

2nd ODI: ಇತಿಹಾಸ ಬರೆದ ದಕ್ಷಿಣ ಆಫ್ರಿಕಾ, ಭಾರತದಲ್ಲಿ ಬೃಹತ್ ರನ್ ಚೇಸ್, ದಾಖಲೆಗಳ ಸುರಿಮಳೆ.. ಆಸಿಸ್ ದಾಖಲೆಗೂ ಕುತ್ತು!

3 ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ. ವಿಶಾಖ ಪಟ್ಟಣಂನಲ್ಲಿ ನಡೆಯಲಿರುವ ಅಂತಿಮ ಪಂದ್ಯ ಇದೀಗ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ.

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ
ಕ್ರಿಕೆಟ್

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ದಾಖಲೆಯ ಜಯ ದಾಖಲಿಸಿದ್ದು, ಬೃಹತ್ ರನ್ ಚೇಸ್ ಮಾಡಿ ಇತಿಹಾಸ ಬರೆದಿದೆ.