India vs south africa

Cricket: ದಕ್ಷಿಣ ಆಫ್ರಿಕಾ ವಿರುದ್ಧ ಸೋಲು, ಪಾಕಿಸ್ತಾನಕ್ಕೆ ಲಾಭ; WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದ ಟೀಂ ಇಂಡಿಯಾ!
ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದರೂ,ತನ್ನ ಸ್ಥಾನದಲ್ಲಿ ಕುಸಿತ ಕಂಡಿದೆ.

'ನನ್ನ ಕೋಚಿಂಗ್ ನಲ್ಲೇ ತಂಡ ಚಾಂಪಿಯನ್ಸ್ ಟ್ರೋಫಿ, ಏಷ್ಯಾ ಕಪ್ ಗೆದ್ದಿದೆ.. ಮರೆಯಬೇಡಿ': ಗೌತಮ್ ಗಂಭೀರ್
ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ವೈಟ್‌ವಾಶ್ ಆದ ನಂತರ ಕೋಚ್ ಗೌತಮ್ ಗಂಭೀರ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Cricket: ತ್ರಿಮೂರ್ತಿಗಳ ನಿವೃತ್ತಿ.. ಭಾರತದ ಟೆಸ್ಟ್ ಕ್ರಿಕೆಟ್ ಭದ್ರಕೋಟೆ ಛಿದ್ರ..; Gautam Gambhir ಪ್ರಮಾದಗಳು ಕಾರಣ?
ಭವಿಷ್ಯದ ಭಾರತ ತಂಡವನ್ನು ಕಟ್ಟುವ ನೆಪದಲ್ಲಿ ಗೌತಮ್ ಗಂಭೀರ್ ಹಾಲಿ ಇರುವ ತಂಡದ ಪ್ರದರ್ಶನದ ಮೇಲೆ ತಮ್ಮ ನಿರ್ಣಯಗಳ ಮೂಲಕ ಪರಿಣಾಮ ಬೀರುತ್ತಿದ್ದಾರೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

"Gautam Gambhir Hay Hay": ತವರು ಮೈದಾನದಲ್ಲೇ ಟೀಂ ಇಂಡಿಯಾ ಕೋಚ್ ಗೆ ತೀವ್ರ ಮುಖಭಂಗ, ಪ್ರೇಕ್ಷಕರಿಂದ ಧಿಕ್ಕಾರ! Video
2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ವಿರುದ್ಧ 408 ರನ್ ಗಲ ಹೀನಾಯ ಸೋಲುಕಂಡಿತು.

ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದ ಹೀನಾಯ ಸೋಲು: ಟೀಂ ಇಂಡಿಯಾ ಕಳಪೆ ದಾಖಲೆಗಳ ಸುರಿಮಳೆ
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಕಂಡ 408 ರನ್ ಗಳ ಹೀನಾಯ ಸೋಲು ಟೀಂ ಇಂಡಿಯಾ ರನ್ ಗಳ ಲೆಕ್ಕಾಚಾರದಲ್ಲಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದಲ್ಲಿ ಕಂಡ ಅತ್ಯಂತ ಹೀನಾಯ ಸೋಲಾಗಿದೆ.

2nd Test: ಆಫ್ರಿಕಾ ವಿರುದ್ಧ 408 ರನ್ ಬೃಹತ್ ಸೋಲು; ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಹೀನಾಯ ಪರಾಜಯ
2ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 548 ರನ್ ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಕೇವಲ 140 ರನ್ ಗಳಿಗೇ ಆಲೌಟ್ ಆಗುವ ಮೂಲಕ ಬರೊಬ್ಬರಿ 408 ರನ್ ಗಳ ಅಂತರದ ಹೀನಾಯ ಸೋಲು ಕಂಡಿದೆ.
India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ; ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!
ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ.

'ಗೌತಮ್ ಗಂಭೀರ್ ಏನು ಬೇಕಾದರೂ ಹೇಳಬಹುದು, ನನಗೆ ಚಿಂತೆ ಇಲ್ಲ': ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ವೈಫಲ್ಯಕ್ಕೆ ತೀವ್ರ ಟೀಕೆ
ಕ್ರಿಸ್ ಶ್ರೀಕಾಂತ್, 2ನೇ ಟೆಸ್ಟ್‌ನಿಂದ ಅಕ್ಷರ್ ಪಟೇಲ್ ಅವರನ್ನು ಕೈಬಿಟ್ಟಿದ್ದು ಸೇರಿದಂತೆ ತಂಡದಲ್ಲಿನ ಬದಲಾವಣೆಗಳಿಗಾಗಿ ಗೌತಮ್ ಗಂಭೀರ್ ಅವರನ್ನು ಕಟುವಾಗಿ ಟೀಕಿಸಿದ್ದಾರೆ.

'ಇಷ್ಟು ಗೊಂದಲಕಾರಿ ಟೆಸ್ಟ್ ತಂಡವನ್ನು ಹಿಂದೆಂದೂ ನೋಡಿಯೇ ಇಲ್ಲ': ರಿಷಭ್ ಪಂತ್ ತಂಡದ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ!
ದಕ್ಷಿಣ ಆಫ್ರಿಕಾದ ಮೊದಲ ಇನಿಂಗ್ಸ್‌ನ 489 ರನ್‌ಗಳಿಗೆ ಉತ್ತರವಾಗಿ ಭಾರತ 201 ರನ್‌ಗಳಿಗೆ ಆಲೌಟ್ ಆಗಿತ್ತು. ಎರಡನೇ ಟೆಸ್ಟ್‌ನ ಮೂರನೇ ದಿನವಾದ ಸೋಮವಾರ ಆತಿಥೇಯ ತಂಡ ಬ್ಯಾಟಿಂಗ್‌ನಲ್ಲಿ ಕುಸಿತ ಕಂಡಿತು.

