India vs Sri Lanka
Asian Games 2026: ಪಾಕಿಸ್ತಾನ ವಿರುದ್ಧ ಸೆಣಸಾಟಕ್ಕೆ ವೇದಿಕೆ ಸಜ್ಜು; ಶ್ರೀಲಂಕಾ ಮಣಿಸಿ ಭಾರತ ಫೈನಲ್‌ಗೆ ಪ್ರವೇಶ!
ಪಿಚ್‌ನ ಸ್ವರೂಪ ಮತ್ತು ಆರಂಭಿಕ ವಿಕೆಟ್‌ಗಳ ಪತನದಿಂದಾಗಿ ತಲ್ಲಣಗೊಂಡ ಶ್ರೀಲಂಕಾ ತಂಡವನ್ನು ಭಾರತವು ಕೇವಲ 9.5 ಓವರ್‌ಗಳಲ್ಲಿಯೇ ಆಲೌಟ್ ಮಾಡಿ ಗೆಲುವು ಸಾಧಿಸಿತು.
ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನಾ; ಮಹಿಳಾ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ!
ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದರು.

Mohsin Naqviಗೆ ಮೊದಲೇ ಎಚ್ಚರಿಕೆ ನೀಡಿದ್ದ ಬಿಸಿಸಿಐ! Asia Cup Trophy ವಿವಾದದ ತೆರೆಮರೆಯ ಕಹಾನಿ ಬಟಾ ಬಯಲು
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.

Cricket: ಮಹಿಳಾ Asia Cup ಗೆದ್ದ ಭಾರತಕ್ಕೆ ಪ್ರಧಾನಿ ಮೋದಿ ಅಭಿನಂದನೆ; ‘ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ’
ಭಾನುವಾರ ನಡೆದ 2026ರ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು 72 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಭಾರತ ದಾಖಲೆಯ ಎಂಟನೇ ಬಾರಿಗೆ ಮಹಿಳಾ ಏಷ್ಯಾ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.
Women's Asia Cup 2026: ಪಾಕಿಸ್ತಾನವನ್ನು ಸೋಲಿಸಿ ಫೈನಲ್‌ಗೆ ಶ್ರೀಲಂಕಾ ಲಗ್ಗೆ; ಮತ್ತೊಮ್ಮೆ ಭಾರತದೊಂದಿಗೆ ಸೆಣಸಾಟ!
ಆತಿಥೇಯ ಶ್ರೀಲಂಕಾ ತಂಡವು 2024ರ ಆವೃತ್ತಿಯ ಫೈನಲ್‌ನಲ್ಲಿ ಭಾರತವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ, ತಮ್ಮ ಚೊಚ್ಚಲ ಏಷ್ಯಾ ಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

'ಯಾವುದನ್ನೂ ಲಘುವಾಗಿ ಪರಿಗಣಿಸುವಂತಿಲ್ಲ': ಟೆಸ್ಟ್ ಕ್ರಿಕೆಟ್‌ನಲ್ಲಿ ಸೀಮಿತ ಅವಕಾಶಗಳ ಬಗ್ಗೆ ಕನ್ನಡಿಗ ದೇವದತ್ ಪಡಿಕ್ಕಲ್
ಸಾಯಿ ಸುದರ್ಶನ್ ಗಾಯಗೊಂಡಿರದಿದ್ದರೆ ದೇವದತ್ ಪಡಿಕ್ಕಲ್ ಅವರಿಗೆ ಆಡುವ ಅವಕಾಶ ಸಿಗುತ್ತಿರಲಿಲ್ಲ; ಅವರು ಕೊನೆಯದಾಗಿ 2024ರ ನವೆಂಬರ್‌ನಲ್ಲಿ ಪರ್ತ್‌ನಲ್ಲಿ ಭಾರತದ ಪರ ಆಡಿದ್ದರು.

2 ಟೆಸ್ಟ್ ಪಂದ್ಯಗಳಲ್ಲಿ 3 ಶತಕ; Sri Lanka ಬ್ಯಾಟರ್ ಐತಿಹಾಸಿಕ ಸಾಧನೆ, ಎಲೈಟ್ ಗ್ರೂಪ್ ಸೇರಿದ Sonal Dinusha
ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ದಿನುಷಾ 197 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಮೂರು ಶತಕ ದಾಖಲಿಸಿದ ವಿಶ್ವದ ಕೆಲವೇ ಬ್ಯಾಟರ್‌ಗಳ ವಿಶೇಷ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!
4ನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ನಿನ್ನೆ 7 ರನ್ ಗಳಿಸಿದ್ದ ಸೋನಲ್ ದಿನುಶಾ ಮತ್ತು 3 ರನ್ ಗಳಿಸಿದ್ದ ಕೆಶಾರಾ ನುವಾಂತ ಅಂತಿಮ ದಿನದಾಟ ಮುಂದುವರೆಸಿದರು...

