India vs Sri Lanka

'ಮಾನಸಿಕ-ದೈಹಿಕವಾಗಿ ಸಿದ್ಧವಾಗಿರಿ': ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಹೆಡ್ ಕೋಚ್ 'ಗಂಭೀರ' ಸಂದೇಶ!
ಎದುರಾಗುವ ಯಾವುದೇ ಸವಾಲು ಅಥವಾ ಪ್ರಶ್ನೆಗೆ ಸೂಕ್ತ ಉತ್ತರ ನೀಡಲು ನಾವು ಸಂಪೂರ್ಣ ಸಿದ್ಧರಿದ್ದೇವೆ. ಹಾಗಾಗಿ, ಇಂದಿನಿಂದಲೇ ನಾವು ಎಲ್ಲ ಅಗತ್ಯ ಸಿದ್ಧತೆಗಳನ್ನು ಮತ್ತು ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳೋಣ ಎಂದಿದ್ದಾರೆ.

ಯಾರು ಈ ಶುಭದೀಪ್ ಘೋಷ್?: ಭಾರತದ ಹೊಸ ಫೀಲ್ಡಿಂಗ್ ಕೋಚ್ ಆಗಿ ಜವಾಬ್ದಾರಿ!
ಶುಭಮನ್ ಗಿಲ್ ನೇತೃತ್ವದಲ್ಲಿ, ಆಗಸ್ಟ್ 15 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ.
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಭಾರಿ ಬಲ: ಫಿಟ್‌ನೆಸ್ ಪರೀಕ್ಷೆಯಲ್ಲಿ ಜಸ್ಪ್ರೀತ್ ಬುಮ್ರಾ ಪಾಸ್!
ದ್ವೀಪ ರಾಷ್ಟ್ರದ ತಂಡದ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯು ಆಗಸ್ಟ್ 15 ರಂದು ಗಾಲೆಯಲ್ಲಿ ಆರಂಭವಾಗಲಿದ್ದು, ಎರಡನೇ ಪಂದ್ಯವು ಆಗಸ್ಟ್ 23 ರಿಂದ ಕೊಲಂಬೊದಲ್ಲಿ ನಡೆಯಲಿದೆ.

4th T20I: ಇತಿಹಾಸ ಬರೆದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ; ಆಸಿಸ್ ದಾಖಲೆಯೂ ಧ್ವಂಸ!
ಸ್ಮೃತಿ ಮಂಧಾನ 48 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ 80 ರನ್ ಚಚ್ಚಿದರೆ, ಮತ್ತೊಂದು ತುದಿಯಲ್ಲಿ ಅವರಿಗೆ ಸ್ಪರ್ಧೆ ನೀಡುತ್ತಿದ್ದ ಶಫಾಲಿ ವರ್ಮಾ ಕೂಡ 46 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 12 ಬೌಂಡರಿಗಳ ನೆರವಿನಿಂದ 79 ರನ್ ಕಲೆಹಾಕಿದರು.

4th T20I: ಶ್ರೀಲಂಕಾ ವಿರುದ್ಧ ರನ್ ಮಳೆ; ಐತಿಹಾಸಿಕ ದಾಖಲೆ ಬರೆದ ಭಾರತ ಮಹಿಳಾ ತಂಡ!
ಕೇರಳದ ತಿರುವನಂತಪುರಂನಲ್ಲಿರುವ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ಇಂದು ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತೆಯರು 221 ರನ್ ಗಳಿಸಿ ಶ್ರೀಲಂಕಾಗೆ ಗೆಲ್ಲಲು 222 ರನ್ ಗಳ ಬೃಹತ್ ಗುರಿ ನೀಡಿದೆ.
U19 Asia Cup Semi-Final: ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು; 11 ವರ್ಷಗಳ ಬಳಿಕ ಫೈನಲ್‌ನಲ್ಲಿ ಪಾಕಿಸ್ತಾನದೊಂದಿಗೆ ಮುಖಾಮುಖಿ!
ಐಪಿಎಲ್ 2026ರ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿದ ಇಬ್ಬರು ಆಟಗಾರರಾದ ವಿಹಾನ್ ಮಲ್ಹೋತ್ರಾ (61*) ಮತ್ತು ಕನಿಷ್ಕ್ ಚೌಹಾಣ್ (ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳು) ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.

Asia Cup 2025 ವೇಳೆಯೇ ಶ್ರೀಲಂಕಾ ಸ್ಟಾರ್ ಆಟಗಾರನ ತಂದೆ ಸಾವು; ಸೂರ್ಯಕುಮಾರ್ ಯಾದವ್ ಮಾಡಿದ್ದೇನು? ವಿಡಿಯೋ ನೋಡಿ...
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಸೂರ್ಯ ದುನೀತ್ ಕಡೆಗೆ ನಡೆದು ದುಃಖಿತ ಕ್ರಿಕೆಟಿಗನನ್ನು ಪ್ರೇರೇಪಿಸುತ್ತಿರುವುದು ಕಂಡುಬಂದಿದೆ.

Asia Cup 2025 ಫೈನಲ್ ಗೆ ಭಾರತ ಸಿದ್ಧತೆ, Sri Lanka ಪಂದ್ಯಕ್ಕೆ ಬದಲಾವಣೆ! ಆರಂಭಿಕ ಆಘಾತ
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ICC Womens T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Smriti Mandhana
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಸ್ಮೃತಿ ಮಂದಾನ ಕೇವಲ 38 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ 50 ರನ್ ಚಚ್ಚಿದರು. ಇದು ಈ ವರ್ಷದಲ್ಲಿ ಅವರು ದಾಖಲಿಸಿದ 7ನೇ ಟಿ20 ಅರ್ಧಶತಕವಾಗಿದೆ.

