India Vs Srilanka

2ನೇ ಟಿ20 ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 88 ರನ್ ಗಳ ಭರ್ಜರಿ ಜಯ
ಶ್ರೀಲಂಕಾ ವಿರುದ್ಧ ಇಂದೋರ್ ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 88 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಕೇವಲ 10 ಎಸೆತಗಳ ಅಂತರದಲ್ಲಿ 5 ವಿಕೆಟ್ ಪತನ: ಶ್ರೀಲಂಕಾದ ನಾಟಕೀಯ ಪತನ ಸೋಲಿಗೆ ಕಾರಣ
ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡದ ಯಡವಟ್ಟುಗಳೇ ಆ ತಂಡದ ಸೋಲಿಗೆ ಕಾರಣವಾಯಿತು ಎಂದು ಹೇಳಬಹುದು.

ಮೊದಲ ಟಿ20 ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 93 ರನ್ ಗಳ ಭರ್ಜರಿ ಜಯ
ಶ್ರೀಲಂಕಾ ವಿರುದ್ಧ ಕಟಕ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 93 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಸರಣಿ ಗೆಲುವಿನ ಪಂದ್ಯ: 215 ರನ್‍ಗಳಿಗೆ ಲಂಕಾ ತಂಡವನ್ನು ಕಟ್ಟಿಹಾಕಿದ ಟೀಂ ಇಂಡಿಯಾ
ಪ್ರವಾಸಿ ಶ್ರೀಲಂಕಾ ಹಾಗೂ ಟೀಂ ಇಂಡಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಲಂಕಾ ತಂಡವನ್ನು ಟೀಂ ಇಂಡಿಯಾ...

3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಭಾರತ ಮತ್ತು ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿ ಕೊಂಡಿದೆ.

ಲಂಕಾ ವಿರುದ್ಧ ಏಕದಿನ ಸರಣಿ ಗೆದ್ದರೆ ಭಾರತಕ್ಕೆ ಮತ್ತೆ ಅಗ್ರ ಸ್ಥಾನ!
ಏಕದಿನ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕಾಗಿ ದಕ್ಷಿಣ ಆಫ್ರಿಕಾ ತಂಡದಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಟೀಂ ಇಂಡಿಯಾ ಮತ್ತೆ ಅಗ್ರ ಸ್ಥಾನಕ್ಕೇರುವ ಅವಕಾಶ ಲಭಿಸಿದೆ.

3ನೇ ಟೆಸ್ಟ್ ಪಂದ್ಯ: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ
ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಧೋನಿ ಬಳಿ ಇನ್ನೂ ಸಾಕಷ್ಟು ಕ್ರಿಕೆಟ್ ಇದೆ: ಮಾಜಿ ನಾಯಕನನ್ನು ಶ್ಲಾಘಿಸಿದ ಕೋಚ್ ರವಿಶಾಸ್ತ್ರಿ
ಭಾರತ ತಂಡದ ವಿಕೆಟ್ ಕೀಪರ್ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಳಿ ಇನ್ನೂ ಸಾಕಷ್ಟು ಕ್ರಿಕೆಟ್ ಇದ್ದು, ಧೋನಿ ದೇಶದ ಲೆಜೆಂಡ್ ಆಟಗಾರರಲ್ಲಿ ಒಬ್ಬರು, ಅವರ ಸೇವೆ ಇನ್ನೂ ತಂಡಕ್ಕೆ ಬೇಕಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಲಂಕಾ ವಿರುದ್ಧ ಮತ್ತೆ ಸಿಡಿದ ಶಿಖರ್ ಧವನ್, ವಿಶ್ವ ದಾಖಲೆ ನಿರ್ಮಾಣ!
ವಿಶ್ವದ ಯಾವುದೇ ತಂಡದ ವಿರುದ್ಧ ಸತತ 6 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸಮನ್ ಎಂಬ ಕೀರ್ತಿಗೆ ಧವನ್ ಭಾಜನರಾಗಿದ್ದಾರೆ.

