India Vs USA

T20 World Cup 2026: 77ಕ್ಕೆ 6 ವಿಕೆಟ್ ನಷ್ಟ; ಭಾರತದ ಕೋಚ್ ಗೌತಮ್ ಗಂಭೀರ್ ಸೂರ್ಯಕುಮಾರ್ ಯಾದವ್‌ಗೆ ಕಳಿಸಿದ ಸಂದೇಶವೇನು?
ಕ್ರಿಕೆಟ್

T20 World Cup 2026: 77ಕ್ಕೆ 6 ವಿಕೆಟ್ ನಷ್ಟ; ಭಾರತದ ಕೋಚ್ ಗೌತಮ್ ಗಂಭೀರ್ ಸೂರ್ಯಕುಮಾರ್ ಯಾದವ್‌ಗೆ ಕಳಿಸಿದ ಸಂದೇಶವೇನು?

ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ ಅಜೇಯ 84* ಗಳಿಸುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆರಂಭದಲ್ಲೇ ಭಾರತ 77 ರನ್‌ಗಳಿಗೆ ಆರು ಪ್ರಮುಖ ವಿಕೆಟ್ ಕಳೆದುಕೊಳ್ಳುವ ಮೂಲಕ ಸೋಲಿನ ಭೀತಿಯಲ್ಲಿತ್ತು.

T20 World Cup 2026: ರನ್ ಗಳಿಸಲು ಸಂಜು ಸ್ಯಾಮ್ಸನ್ ಹೆಣಗಾಟ; ಅಗ್ರ ಕ್ರಮಾಂಕದಲ್ಲಿ ಇಶಾನ್ ಕಿಶನ್ ಜಾಗ ಫಿಕ್ಸ್!
ಕ್ರಿಕೆಟ್

T20 World Cup 2026: ರನ್ ಗಳಿಸಲು ಸಂಜು ಸ್ಯಾಮ್ಸನ್ ಹೆಣಗಾಟ; ಅಗ್ರ ಕ್ರಮಾಂಕದಲ್ಲಿ ಇಶಾನ್ ಕಿಶನ್ ಜಾಗ ಫಿಕ್ಸ್!

ಕಳೆದ ವಾರ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ 103 ರನ್ ಗಳಿಸಿದ್ದ ಇಶಾನ್, ಪವರ್‌ಪ್ಲೇ ಒಳಗೆ ಅಭಿಷೇಕ್ (17 ಎಸೆತಗಳಲ್ಲಿ 24 ರನ್, ರಿಟೈರ್ಡ್ ಔಟ್) ಜೊತೆ 80 ರನ್‌ಗಳ ಜೊತೆಯಾಟ ನಡೆಸಿ ಉತ್ತಮ ಪ್ರದರ್ಶನ ನೀಡಿದರು.

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video
ಕ್ರೀಡೆ

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video

ಭಾರತದಲ್ಲಿ ನಡೆಯಲಿರುವ ಚೆಕ್‌ಮೇಟ್‌ನ ಮುಂದಿನ ಸುತ್ತಿನಲ್ಲಿ ಅಮೆರಿಕವನ್ನು ಸೋಲಿಸುವ ವಿಶ್ವಾಸವನ್ನು ಭಾರತ ಆಟಗಾರರು ವ್ಯಕ್ತಪಡಿಸಿದ್ದಾರೆ.

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ; ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!
ದೇಶ

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ; ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಫಿಫಾ ಅಂಡರ್ 17 ಫುಟ್ಬಾಲ್: ಅಮೆರಿಕಾಗೆ 0-3 ಅಂತರದಿಂದ ಮಣಿದ ಭಾರತ
ಕ್ರೀಡೆ

ಫಿಫಾ ಅಂಡರ್ 17 ಫುಟ್ಬಾಲ್: ಅಮೆರಿಕಾಗೆ 0-3 ಅಂತರದಿಂದ ಮಣಿದ ಭಾರತ

ಫಿಫಾ ಅಂಡರ್ -17 ವಿಶ್ವಕಪ್ ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಬಲ ಎದುರಾಳಿ ಅಮೆರಿಕಾ ವಿರುದ್ಧ ಭಾರತ 3-0 ಅಂತರದಿಂದ ಸೋಲನುಭವಿಸಿದೆ.