India vs West Indies

ವಿಶ್ವ ದಾಖಲೆ ನಿರ್ಮಾಣಕ್ಕೆ 'ಹಿಟ್ ಮ್ಯಾನ್' ರೋಹಿತ್ ಶರ್ಮಾಗೆ ಬೇಕು ಕೇವಲ 9ರನ್!
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದರ ಸನಿಹದಲ್ಲಿದ್ದಾರೆ.

3ನೇ ಏಕದಿನ ಪಂದ್ಯ: ಭಾರತ ಗೆದ್ದರೆ ದಾಖಲೆ, ಸೋತರೆ ಅಪಮಾನ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದ್ದು, ಕಟಕ್ ನಲ್ಲಿ ಇಂದು ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.

ಕಟಕ್ನಲ್ಲಿ ಕ್ಲೈಮ್ಯಾಕ್ಸ್: ಸರಣಿ ಗೆಲುವಿನೊಂದಿಗೆ ವರ್ಷಕ್ಕೆ ವಿದಾಯ ಹೇಳಲು ಇಂಡೋ-ವಿಂಡೀಸ್ ಕಾತರ!
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಅಂತಿಮ ಮತ್ತು ನಿರ್ಣಾಯಕ ಹಂತ ತಲುಪಿದ್ದು, ಇಂದು ಕಟಕ್ ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯ ಸಿರೀಸ್ ಡಿಸೈಡರ್ ಆಗಿದೆ.

ಮೂರನೇ ಏಕದಿನ ಪಂದ್ಯದಿಂದ ಹೊರಬಿದ್ದ ದೀಪಕ್ ಚಾಹರ್, ನವದೀಪ್ ಸೈನಿಗೆ ಅವಕಾಶ
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಖುಷಿಯಲ್ಲಿರುವ ಟೀಮ್ ಇಂಡಿಯಾಗಿ ಆಘಾತ ಉಂಟಾಗಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಸಮಯೋಜಿತವಾಗಿ ಬೌಲಿಂಗ್ ನಿರ್ವಹಿಸಿದ್ದ ದೀಪಕ್ ಚಾಹರ್ ಗಾಯದಿಂದಾಗಿ ಮೂರನೇ ಏಕದಿನ ಪಂದ್ಯದಿಂದ ಹೊರ ನಡೆದಿದ್ದಾರೆ. ಅವರ ಸ್ಥಾನಕ್ಕೆ ನವದೀಪ್ ಸೈನಿಗೆ ಅವಕಾಶ ಕಲ್ಪಿಸಲಾಗಿದೆ.

ಬೌಲಿಂಗ್ ಮಾಡುವಾಗ ಗೊಂದಲಕ್ಕೆ ಒಳಗಾಗಿದ್ದೆ: ಕುಲ್ದೀಪ್ ಯಾದವ್
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದ ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಯಾವ ಎಸೆತ ಮಾಡಬೇಕೆಂಬಂತೆ ಗೊಂದಲಕ್ಕೆ ಒಳಗಾಗಿದ್ದೆ ಎಂದು ತಿಳಿಸಿದ್ದಾರೆ.

ವಿಂಡೀಸ್ ವಿರುದ್ಧ ಭರ್ಜರಿ ಶತಕ: ಲಂಕಾ ದಿಗ್ಗಜ ಜಯಸೂರ್ಯ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್' ರೋಹಿತ್
ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಕರ್ಷಕ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶ್ರೀಲಂಕಾದ ದಿಗ್ಗಜ ಆಟಗಾರ ಜಯಸೂರ್ಯ ಅವರ ದಾಖಲೆ ಸರಿಗಟ್ಟಿದ್ದಾರೆ.

2ನೇ ಏಕದಿನ: ರೋಹಿತ್ ಶರ್ಮಾ ಭರ್ಜರಿ ಶತಕ, ದಾಖಲೆ ನಿರ್ಮಾಣ
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.

ರೋ'ಹಿಟ್', ರಾಹುಲ್ ಭರ್ಜರಿ ಜೊತೆಯಾಟ, ಪಂತ್ ಆರ್ಭಟ, ವಿಂಡೀಸ್ ಗೆ ಬೃಹತ್ ಗುರಿ!
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು ದಾಖಲೆಯ ಮೊತ್ತವನ್ನು ಗುರಿಯಾಗಿ ನೀಡಿದೆ.

ವಿಂಡೀಸ್ ವಿರುದ್ಧ ಭರ್ಜರಿ ಶತಕ, ಈ ದಾಖಲೆ ಬರೆದ ಏಕೈಕ ಆಟಗಾರ ಹಿಟ್ ಮ್ಯಾನ್ ರೋಹಿತ್!
ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

