India vs West Indies

ದಾಖಲೆಯ ಪಂದ್ಯದಲ್ಲಿ ಗೋಲ್ಡನ್ ಡಕ್ ಗೆ ಬಲಿಯಾದ ಕೊಹ್ಲಿ, ಇಷ್ಟಕ್ಕೂ ಆ ದಾಖಲೆ ಯಾವುದು ಗೊತ್ತಾ?
ಕ್ರಿಕೆಟ್

ದಾಖಲೆಯ ಪಂದ್ಯದಲ್ಲಿ ಗೋಲ್ಡನ್ ಡಕ್ ಗೆ ಬಲಿಯಾದ ಕೊಹ್ಲಿ, ಇಷ್ಟಕ್ಕೂ ಆ ದಾಖಲೆ ಯಾವುದು ಗೊತ್ತಾ?

ವಿಶಾಖಪಟ್ಟಣಂನಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯ ಟೀಂ ಇಂಡಿಯಾ ಪಾಲಿಗೆ ಸರಣಿಯಲ್ಲಿ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೂ ಈ ಪಂದ್ಯ ಅತ್ಯಂತ ಮಹತ್ವದ ಪಂದ್ಯವಾಗಿದ್ದು, ಇದೇ ಪಂದ್ಯದಲ್ಲಿ ಕೊಹ್ಲಿ ಗೋಲ್ಟನ್ ಡಕ್ ಗೆ ಬಲಿಯಾಗುವ ಮೂಲಕ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದ್ದಾರೆ.

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಬೌಲಿಂಗ್ ಆಯ್ಕೆ!
ಕ್ರಿಕೆಟ್

2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಬೌಲಿಂಗ್ ಆಯ್ಕೆ!

ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದು ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ: ಸರಣಿ ಉಳಿಸಿಕೊಳ್ಳಲು ಕೊಹ್ಲಿ ಪಡೆ ಸಾಹಸ
ಕ್ರಿಕೆಟ್

ಇಂದು ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ: ಸರಣಿ ಉಳಿಸಿಕೊಳ್ಳಲು ಕೊಹ್ಲಿ ಪಡೆ ಸಾಹಸ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ 0-1 ಅಂತರದ ಹಿನ್ನಡೆ ಅನುಭವಿಸಿರುವ ಭಾರತಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ಏಕದಿನ ಸರಣಿ: ಧವನ್ ಸ್ಥಾನಕ್ಕೆ ಅಗರ್ವಾಲ್ ಆಯ್ಕೆ ಸಾಧ್ಯತೆ
ಕ್ರಿಕೆಟ್

ಏಕದಿನ ಸರಣಿ: ಧವನ್ ಸ್ಥಾನಕ್ಕೆ ಅಗರ್ವಾಲ್ ಆಯ್ಕೆ ಸಾಧ್ಯತೆ

ಮೊಣಕಾಲು ಗಾಯದಿಂದ ಚೇತರಿಸಿಕೊಳ್ಳುವಲ್ಲಿ ವಿಫಲರಾದ ಶಿಖರ್ ಧವನ್ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರಿಗೆ ವೆಸ್ಟ್‌ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ. 

2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆ ಮಣಿದ ಭಾರತ: ಸರಣಿ ಸಮಬಲ
ಕ್ರಿಕೆಟ್

2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಗೆ ಮಣಿದ ಭಾರತ: ಸರಣಿ ಸಮಬಲ

ತಿರುವನಂತಪುರಂ ನಲ್ಲಿ ನಡೆದ 2 ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 170 ರನ್ ಗಳ ಗುರಿಯನ್ನು 18.3 ಓವರ್ ಗಳಲ್ಲಿಯೇ ತಲುಪಿದ ವೆಸ್ಟ್ ಇಂಡೀಸ್ ತಂಡ ಸರಣಿ ಸಮಬಲ ಸಾಧಿಸಿದೆ. 

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ
ಕ್ರಿಕೆಟ್

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ

ವೆಸ್ಟ್ಇಂಡೀಸ್ ವಿರುದ್ಧ ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿದೆ. 

ಮೂರನೇ ಟೆಸ್ಟ್‌ ಡ್ರಾ: 2-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ(ಎ)
ಕ್ರಿಕೆಟ್

ಮೂರನೇ ಟೆಸ್ಟ್‌ ಡ್ರಾ: 2-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ(ಎ)

ಭಾರತ(ಎ) ಹಾಗೂ ವೆಸ್ಟ್‌ ಇಂಡೀಸ್‌(ಎ) ತಂಡಗಳ ನಡುವಿನ ಮೂರನೇ ಅನಧಿಕೃತ ಟೆಸ್ಟ್‌ ಪಂದ್ಯ ಅಂತಿಮವಾಗಿ ಡ್ರಾ ಆಯಿತು. ಕಳೆದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ 2-0 ಅಂತರದಲ್ಲಿ ಟೆಸ್ಟ್‌ ಸರಣಿ ತನ್ನದಾಗಿಸಿಕೊಂಡಿತು.

ಎಂಎಸ್ ಧೋನಿ ದಾಖಲೆ ಮುರಿದ ರಿಷಭ್ ಪಂತ್!
ಕ್ರಿಕೆಟ್

ಎಂಎಸ್ ಧೋನಿ ದಾಖಲೆ ಮುರಿದ ರಿಷಭ್ ಪಂತ್!

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್ ಮುರಿದಿದ್ದಾರೆ.

India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್
ಕ್ರಿಕೆಟ್

India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿರುವ ತೀರ್ಪು ಮಾಜಿ ಕ್ರಿಕೆಟಿಗರು ಹಾಗೂ ನೆಟ್ಟಿಗರಿಗೆ ಅಚ್ಚರಿ, ಆಕ್ರೋಶಗಳನ್ನು ಮೂಡಿಸಿದೆ.