India vs West Indies

1st ODI: ಕೊಹ್ಲಿ, ಗಿಲ್ ಸಿಡಿಲಬ್ಬರದ ಶತಕ; ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ!
ಕ್ರಿಕೆಟ್

ನಾಯಕ ಶುಭಮನ್ ಗಿಲ್ ಶತಕ, ರೋಹಿತ್ ಶರ್ಮಾ ದಿಟ್ಟ ಆರಂಭ, ರುತುರಾಜ್ ಗಾಯಕ್ವಾಡ್ ಅಜೇಯ ಆಟದ ಬೆಂಬಲ; 3 ಪಂದ್ಯಗಳ ಸರಣಿಯಲ್ಲಿ ಭಾರತಕ್ಕೆ 1-0 ಮುನ್ನಡೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಉಪನಾಯಕ ಶ್ರೇಯಸ್ ಅಯ್ಯರ್ ಔಟ್; ಇಲ್ಲಿದೆ ಅಸಲಿ ಕಾರಣ...

ಶ್ರೇಯಸ್ ಅಯ್ಯರ್ ಅವರನ್ನು 2025ರ ಅಕ್ಟೋಬರ್‌ನಲ್ಲಿ ಏಕದಿನ ತಂಡದ ಉಪನಾಯಕನನ್ನಾಗಿ ನೇಮಿಸಲಾಯಿತು.

'ಒಬ್ಬ ವ್ಯಕ್ತಿಗೆ ಸಲ್ಲುವುದಿಲ್ಲ': ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅವರ ಇನಿಂಗ್ಸ್‌ ಬಗ್ಗೆ ಕಪಿಲ್ ದೇವ್ ಅಚ್ಚರಿಯ ಹೇಳಿಕೆ

ಮಾರ್ಚ್ 5 ರಂದು ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೆಣಸಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಪಾನೀಯ ವಿರಾಮದ ವೇಳೆ ಸಂಜು ಸ್ಯಾಮ್ಸನ್ ಬ್ಯಾಟ್ ಎತ್ತೊಯ್ದ ರಿಂಕು ಸಿಂಗ್; ಮುಂದೇನಾಯ್ತು? Video

ರಿಂಕು ಮತ್ತು ಸ್ಪಿನ್ನರ್ ಕುಲದೀಪ್ ಯಾದವ್, ಪಾನೀಯ ವಿರಾಮದ ಸಮಯದಲ್ಲಿ ಮೈದಾನಕ್ಕೆ ಬಂದರು. ಈ ಹಂತದಲ್ಲಿ, ಸ್ಯಾಮ್ಸನ್ ಸ್ವಲ್ಪ ಸಮಯ ರಿಫ್ರೆಶ್ ಆಗಲು ತಮ್ಮ ಬ್ಯಾಟ್ ಅನ್ನು ರಿಂಕುಗೆ ನೀಡಿದ್ದರು.

T20 ವಿಶ್ವಕಪ್ 2026: ವಿಂಡೀಸ್ ವಿರುದ್ಧ ಭರ್ಜರಿ ಜಯ; ಪಾಕಿಸ್ತಾನ ರೆಕಾರ್ಡ್ ಸರಿಗಟ್ಟಿದ ಭಾರತ! ಟಿ20 ಇತಿಹಾಸದ 3ನೇ ಗರಿಷ್ಠ ಚೇಸ್

ನಿನ್ನೆ ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧ ವರ್ಚುವಲ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ 5 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿ ಸೆಮೀಸ್ ಗೆ ದಾಪುಗಾಲಿರಿಸಿದೆ.

T20 ವಿಶ್ವಕಪ್ 2026: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆ ಮುರಿದ Sanju Samson

'10 ವರ್ಷಗಳಿಂದ ಆಡುತ್ತಿದ್ದೇನೆ.. ಡಗೌಟ್ ನಲ್ಲಿ ಕುಳಿತೇ ಕೊಹ್ಲಿ-ರೋಹಿತ್ ಶರ್ಮಾ ನೋಡಿ ಕಲಿತಿದ್ದೇನೆ': Sanju Samson ಭಾವುಕ

ಸಂಜು ಸ್ಯಾಮ್ಸನ್ ಕೊನೆಯವರೆಗೂ ಕ್ರೀಸ್​ನಲ್ಲಿ ಗಟ್ಟಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಟ್ಟರು. ಪಂದ್ಯದ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್ ಭಾವುಕರಾಗಿ ತಮ್ಮ ಅನುಭವ ಹಂಚಿಕೊಂಡರು.

ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ; ಸಂಜು ಸ್ಯಾಮ್ಸನ್‌ಗೆ ಪಾಕಿಸ್ತಾನ ಅಭಿಮಾನಿಗಳಿಂದ ಶುಭಾಶಯ!

ಸ್ಯಾಮ್ಸನ್ 50 ಎಸೆತಗಳಲ್ಲಿ 97 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಜಯ ಸಾಧಿಸಿ ಸೆಮಿಫೈನಲ್‌ನಲ್ಲಿ ಸ್ಥಾನ ಗಳಿಸಿತು.

T20 World Cup 2026: ಭಾರತ ಸೆಮಿಫೈನಲ್‌ ಪ್ರವೇಶಿಸಲ್ಲ ಎಂದಿದ್ದ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಟ್ರೋಲ್!

ಪಂದ್ಯಾವಳಿಯ ಆರಂಭದಲ್ಲಿ, ಪಾಕಿಸ್ತಾನ ಅರ್ಹತೆ ಪಡೆಯಬಹುದು ಅಥವಾ ಅರ್ಹತೆ ಪಡೆಯದಿದ್ದರೂ, ಭಾರತ ಖಂಡಿತವಾಗಿಯೂ ಅಗ್ರ ನಾಲ್ಕು ಸ್ಥಾನಗಳನ್ನು ತಲುಪುವುದಿಲ್ಲ ಎಂದು ಅಮೀರ್ ಹೇಳಿದ್ದರು.