India vs West Indies

T20 World Cup 2026: 'ನಾನು ಅವರಿಗಾಗಿ ನೋವು ಅನುಭವಿಸಿದ್ದೆ'; ಸಂಜು ಸ್ಯಾಮ್ಸನ್ ಭರ್ಜರಿ ಪ್ರದರ್ಶನ ಕೊಂಡಾಡಿದ ಶಶಿ ತರೂರ್!
196 ರನ್‌ಗಳ ಸವಾಲಿನ ಗುರಿಯನ್ನು ಟೀಂ ಇಂಡಿಯಾ ಬೆನ್ನತ್ತಿದ್ದು, ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತ್ಯುನ್ನತ ಯಶಸ್ವಿ ಚೇಸಿಂಗ್ ಆಯಿತು. ಇದೀಗ ತಂಡ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ.
'ವೆಸ್ಟ್ ಇಂಡೀಸ್ ಅನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಯಾರಿಗೂ IPL ನಲ್ಲಿ ಅವಕಾಶ ಸಿಗಲ್ಲ': ಭಾರತದ ಮಾಜಿ ಆಟಗಾರ ಮನೋಜ್ ತಿವಾರಿ
ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲನ್ನು ಅನುಭವಿಸಿದ ನಂತರ ಭಾರತ, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 256/4 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. 72 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

T20 World Cup 2026, India vs West Indies: ಭಾರತದ ಸಂಭಾವ್ಯ ಪ್ಲೇಯಿಂಗ್ XI; ತಂಡದಲ್ಲಿ ದೊಡ್ಡ ಬದಲಾವಣೆ?
ಪ್ರೋಟಿಯಸ್ ವಿರುದ್ಧದ ಸೋಲಿನ ನಂತರ, ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ, ತಂಡದ ಬ್ಯಾಟಿಂಗ್ ಕ್ರಮಾಂಕವನ್ನು ಬದಲಿಸಿದರು.

T20 ವಿಶ್ವಕಪ್ 2026: ಭಾರತ vs ವೆಸ್ಟ್ ಇಂಡೀಸ್ ವರ್ಚುವಲ್ ಕ್ವಾರ್ಟರ್ ಫೈನಲ್ ಗೆ ಮಳೆ ಅಡ್ಡಿ? ಹವಾಮಾನ ವರದಿ ಏನು?
ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ, ಉತ್ತಮ ನೆಟ್ ರನ್ ರೇಟ್ ಹೊಂದಿರುವ ವೆಸ್ಟ್ ಇಂಡೀಸ್ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ.
T20 World Cup 2026: 'ಟೀಂ ಇಂಡಿಯಾ ಒತ್ತಡ ನಿಭಾಯಿಸಲು ಸಿದ್ಧವಾಗಿದೆ'; ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತದ ಸಹಾಯಕ ಕೋಚ್
ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಟಿ20ಐಗಳಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಎರಡೂ ತಂಡಗಳ ನಡುವೆ ನಡೆದಿರುವ 30 ಪಂದ್ಯಗಳಲ್ಲಿ 19 ಪಂದ್ಯಗಳನ್ನು ಭಾರತ ಗೆದ್ದಿದೆ.
T20 World cup 2026: ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡ; ಟೀಂ ಇಂಡಿಯಾ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಹಾದಿ ಹೀಗಿದೆ
ಜಿಂಬಾಬ್ವೆ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ 72 ರನ್ ಅಂತರದ ಜಯ ಸಾಧಿಸಿದ ನಂತರ ಭಾರತ ಮತ್ತೆ ಚೇತರಿಸಿಕೊಂಡಿದೆ. ಇದೀಗ ಸೆಮಿಫೈನಲ್ ತಲುಪುವ ತಂಡದ ಆಸೆಯನ್ನು ಜೀವಂತವಾಗಿಟ್ಟಿದೆ.

'ಯೂಟ್ಯೂಬ್ ವ್ಯೂಸ್ ಗಾಗಿ ಗುರಿಯಾಗಿಸಿಕೊಳ್ಳೋದು ಸರಿಯಲ್ಲ': ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಗೆ ಕೋಚ್ ಗಂಭೀರ್ ತಿರುಗೇಟು
ಆಸ್ಟ್ರೇಲಿಯಾ ಪ್ರವಾಸಕ್ಕೆ ಏಕದಿನ ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ನಾಯಕ ಕ್ರಿಸ್ ಶ್ರೀಕಾಂತ್ ಮಾಡಿರುವ ಆರೋಪಕ್ಕೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮಂಗಳವಾರ ತಿರುಗೇಟು ನೀಡಿದ್ದಾರೆ.

Ind vs Wi Test: ಮೊಹಮ್ಮದ್ ಸಿರಾಜ್ ಎಚ್ಚರಿಕೆ ನಡುವೆಯೂ ಅರ್ಧಶತಕ ಗಳಿಸಿದ ವೆಸ್ಟ್ ಇಂಡೀಸ್ ಸ್ಟಾರ್!
ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದ ತಮ್ಮ ತಂಡಕ್ಕೆ ಈ ಜೋಡಿ ಗಮನಾರ್ಹ ನೆರವಾಯಿತು. ಒತ್ತಡದ ನಡುವೆಯೂ ಶಾಂತವಾಗಿದ್ದ ಗ್ರೀವ್ಸ್, ಅರ್ಧಶತಕ ಗಳಿಸಿದರು. 85 ಎಸೆತಗಳಲ್ಲಿ 50 ರನ್ ಗಳಿಸಿ ಅಜೇಯರಾಗುಳಿದರು.

2nd Test: ಮೈದಾನದಲ್ಲೇ ಒದ್ದಾಡಿದ ಕೆಎಲ್ ರಾಹುಲ್, ಸ್ವಲ್ಪದರಲ್ಲೆ ಅಪಾಯದಿಂದ ಪಾರು!
ದೆಹಲಿ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಹೊಸ್ತಿಲಲ್ಲಿದ್ದು, ಅಂತಿಮ ದಿನ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಲಿದೆ.

