ದೇಶಮಾತುಕತೆಗೆ ಬೇರೇನೂ ಇಲ್ಲ; PoK ಬಿಟ್ಟು ತೊಲಗಿ, ಉಗ್ರರ ಹಸ್ತಾಂತರಿಸಿ: DGMO ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ!
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು PoK ಬಿಟ್ಟು ತೊಲಗುವುದು, ಉಗ್ರರ ಹಸ್ತಾಂತರಕಷ್ಟೇ ಮಹತ್ವ ಎಂದು ಭಾರತ ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ.