ದೇಶಪಾಕಿಸ್ತಾನಕ್ಕೆ ಭಾರತದ ಖಡಕ್ ವಾರ್ನಿಂಗ್: ನೀರು ಅಥವಾ ಭದ್ರತೆ ವಿಚಾರದಲ್ಲಿ ಯಾವುದೇ ದುಸ್ಸಾಹಸಕ್ಕೆ ಮುಂದಾದ್ರೆ 'ಪರಿಣಾಮ ನೆಟ್ಟಗಿರಲ್ಲ'!
ಪಾಕಿಸ್ತಾನದಿಂದ ಒಂದು ಹನಿ ನೀರನ್ನು ಕೊಡಲು ಭಾರತಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿಕೆಗೆ ಭಾರತ ಇದೀಗ ಪ್ರತಿಕ್ರಿಯಿಸಿದೆ.