India win

ಶ್ರೀಲಂಕಾ ವಿರುದ್ಧ 165 ರನ್ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?
ಕ್ರಿಕೆಟ್

ಶ್ರೀಲಂಕಾ ವಿರುದ್ಧ 165 ರನ್ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಗಾಲೆಯ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಅಂತಿಮ ದಿನದ ಪಂದ್ಯದಲ್ಲಿ ಗೆಲುವಿಗಾಗಿ 372 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 206 ರನ್‌ಗಳಿಗೆ ಆಲೌಟ್ ಆಯಿತು.

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?
ದೇಶ

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಅದ್ಭುತ ಗೆಲುವು ಸಾಧಿಸಿರುವುದು ರಾಹುಲ್ ಗಾಂಧಿ ಮತ್ತು ಇಡೀ ಕಾಂಗ್ರೆಸ್ ನ್ನು ಕೋಮಾ ಸ್ಥಿತಿಗೆ ತಳ್ಳಿದೆ ಎಂದು ಅವರು ಹೇಳಿದ್ದಾರೆ.

ICC Champions Trophy ಭಾರತದ ಮಡಿಲಿಗೆ: 'ಅಸಾಧಾರಣ ಆಟ, ಅಸಾಧಾರಣ ಫಲಿತಾಂಶ'- ಪ್ರಧಾನಿ ಮೋದಿ
ದೇಶ

ICC Champions Trophy ಭಾರತದ ಮಡಿಲಿಗೆ: 'ಅಸಾಧಾರಣ ಆಟ, ಅಸಾಧಾರಣ ಫಲಿತಾಂಶ'- ಪ್ರಧಾನಿ ಮೋದಿ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ನಾಲ್ಕು ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು.

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ 
ಕ್ರೀಡೆ

ಹಾಕಿ ಏಷ್ಯನ್ ಚಾಂಪಿಯನ್ಸ್: ಮಲೇಷಿಯಾವನ್ನು 4-3 ಗೋಲುಗಳಿಂದ ಸೋಲಿಸಿ 4ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಭಾರತ 

ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ 4-3 ಗೋಲುಗಳ ಮೂಲಕ ಗೆಲುವು ಸಾಧಿಸಿದ ಭಾರತ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಮಹಿಳಾ ಜ್ಯೂನಿಯರ್ ಹಾಕಿ ಏಷ್ಯಾ ಕಪ್: ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದ ಭಾರತ!
ಕ್ರೀಡೆ

ಮಹಿಳಾ ಜ್ಯೂನಿಯರ್ ಹಾಕಿ ಏಷ್ಯಾ ಕಪ್: ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದ ಭಾರತ!

ಕಾಕಾಮಿಗಾರಾದಲ್ಲಿ ಭಾನುವಾರ ನಡೆದ 2023ರ ಕಿರಿಯ ಮಹಿಳೆಯರ ಏಷ್ಯಾಕಪ್ ಹಾಕಿಯಲ್ಲಿ  ಕೊರಿಯಾ ವಿರುದ್ಧ 2-1 ಗೋಲುಗಳಿಂದ ಜಯಗಳಿಸಿದ ಭಾರತ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿದೆ.

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 203 ರನ್ ಗಳ ಭರ್ಜರಿ ಗೆಲುವು, ಸರಣಿ ಜಯದ ಆಸೆ ಜೀವಂತ
ಕ್ರಿಕೆಟ್

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 203 ರನ್ ಗಳ ಭರ್ಜರಿ ಗೆಲುವು, ಸರಣಿ ಜಯದ ಆಸೆ ಜೀವಂತ

ಭಾರತ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ 203 ರನ್ ಗಳ ಬೃಹತ್ ಗೆಲುವು...

ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಕ್ರಿಕೆಟ್

ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ

ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ ದೊರೆತಿದೆ.

ಅಜ್ಲಾನ್ ಶಾ ಕಪ್: ಭಾರತಕ್ಕೆ ಕಂಚಿನ ಗರಿ
ಕ್ರೀಡೆ

ಅಜ್ಲಾನ್ ಶಾ ಕಪ್: ಭಾರತಕ್ಕೆ ಕಂಚಿನ ಗರಿ

ಎದುರಾಳಿ ತಂಡಕ್ಕೆ ತಡೆಗೋಡೆಯಾಗಿ ನಿಂತ ಗೋಲ್ ಕೀಪರ್ ಶ್ರೀಜೇಶ್ ಹಾಗೂ ಶೂಟೌಟ್‍ನಲ್ಲಿ ಆಟಗಾರರ ಮೊನಚಾದ ಪ್ರದರ್ಶನದ ನೆರವಿನಿಂದ...