India Women

ಹಾಕಿ: ಬ್ರಿಟನ್ ವಿರುದ್ಧ ಭಾರತದ ವನಿತೆಯರಿಗೆ ಸೋಲು
ಭಾರತದ ಮಹಿಳೆಯರ ಹಾಕಿ ತಂಡ ಬುಧವಾರ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಗ್ರೇಟ್ ಬ್ರಿಟನ್ ತಂಡದ ವಿರುದ್ಧ 1-3 ಅಂತರದಲ್ಲಿ ಸೋಲು ಅನುಭವಿಸಿತು.

ಕೊಹ್ಲಿ ಪಡೆ ಪರಾಕ್ರಮ ಬಳಿಕ ನ್ಯೂಜಿಲ್ಯಾಂಡ್ ವಿರುದ್ಧ ಸರಣಿ ಗೆದ್ದ ಭಾರತ ವನಿತೆಯರು!
ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ವಿರಾಟ್ ಕೊಹ್ಲಿ ಪಡೆ ಗೆದ್ದು ಇತಿಹಾಸ ಸೃಷ್ಟಿಸಿದ ಬಳಿಕ ಇದೀಗ ಟೀಂ ಇಂಡಿಯಾದ ಮಹಿಳಾ ತಂಡ ಸಹ ಕಿವೀಸ್ ಕಿವಿಹಿಂಡಿ ಸರಣಿ ಗೆದ್ದುಕೊಂಡಿದೆ.

