India won

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!
ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿತು. ಇದು ನಾಯಕನಾಗಿ ಅಯ್ಯರ್ ಅವರ ಮೊದಲ ಟಿ20 ಸರಣಿ ಗೆಲುವಾಗಿದೆ.

T20 World Cup 2026: ತಲೆ ಬಾಗಿಸಿ, ಸಂಜು ಸ್ಯಾಮ್ಸನ್ ಅಭಿನಂದಿಸಿದ ಸೂರ್ಯ ಕುಮಾರ್ ಯಾದವ್! ನೆಟ್ಟಿಗರ ಪ್ರಶಂಸೆ
50 ಎಸೆತಗಳಲ್ಲಿ 97 ರನ್ ಗಳಿಸಿದ ಸ್ಯಾಮ್ಸನ್, ಟೀಂ ಇಂಡಿಯಾ ಟಿ-20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸುವಲ್ಲಿ ಮಹತ್ತರ ಕೊಡುಗೆ ನೀಡಿದರು.

T20 World Cup 2026: ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾವುಕರಾದ ಸಂಜು ಸ್ಯಾಮ್ಸನ್! ಹೇಳಿದ್ದೇನು?
ಬಳಿಕ ಜಿಯೋಹಾಟ್ಸ್ಟಾರ್ನಲ್ಲಿ ಪಾರ್ಥಿವ್ ಪಟೇಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಮ್ಸನ್, ಇದು ಅತ್ಯಂತ ವಿಶೇಷ ಕ್ಷಣ. ನಾನು ದೊಡ್ಡ ನಂಬಿಕೆಯುಳ್ಳವನಾಗಿದ್ದು, ಇದನ್ನು ತುಂಬಾ ಖಾಸಗಿಯಾಗಿ ಇರಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದರು.

Not out of Form: T-20ಯಲ್ಲಿ ನೀರಸ ಪ್ರದರ್ಶನ, ಫಾರ್ಮ್ ನಲ್ಲಿ ಇಲ್ಲವೇ? ಸೂರ್ಯ ಕುಮಾರ್ ಯಾದವ್ ಸ್ಪಷ್ಟನೆ!
ಧರ್ಮಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 7 ವಿಕೆಟ್ಗಳಿಂದ ಸೋಲಿಸಿತು.

ಮಹಿಳಾ ವಿಶ್ವಕಪ್ 2025: ಗೆಲುವಿನ ನಂತರ ಕೋಚ್ ಅಮೋಲ್ ಮುಜುಂದಾರ್ ಕಾಲಿಗೆ ಎರಗಿದ ಹರ್ಮನ್ ಪ್ರೀತ್ ಕೌರ್! Video viral
ರಣಜಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ರಾಷ್ಟ್ರೀಯ ತಂಡದಲ್ಲಿ ಎಂದಿಗೂ ಆಡದ ಅಮೋಲ್ ಮುಜುಂದಾರ್ ಗೆ ಸಿಕ್ಕ ಅತ್ಯುತ್ತಮ ಗೌರವವಾಗಿದೆ.

Asia Cup 2025 Final: ಮ್ಯಾಚ್ ಫಿನಿಶರ್ ಯಾರು ಗೊತ್ತಾ? ಈ Video ನೋಡಿ..
ಭಾರತದ ರಿಂಕು ಸಿಂಗ್ ಅದ್ಬುತ ಪ್ರದರ್ಶನ ಮೂಲಕ ಮ್ಯಾಚ್ ಫಿನಿಶರ್ ಎನಿಸಿಕೊಂಡರು. ಒತ್ತಡದ ಸಂದರ್ಭದಲ್ಲಿ ತನ್ನ ಪಾತ್ರವನ್ನು ಅತ್ಯುತ್ತಮವಾಗಿ ನಿರ್ವಹಿಸುವ ಮೂಲಕ ಭಾರತ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Tilak Varma Masterclass: ಪಾಕಿಸ್ತಾನ ಬಗ್ಗುಬಡಿದ ಭಾರತ; 5 ವಿಕೆಟ್ ಗೆಲುವು; Asia Cup 2025 ಚಾಂಪಿಯನ್!
ಭಾರತ ಪರ ಆಕರ್ಷಕ ಶತಕ ಭಾರಿಸಿದ ತಿಲಕ್ ವರ್ಮಾ ತಂಡ ಏಷ್ಯಾ ಕಪ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Asia Cup 2025: 'ಸೂಪರ್ ಓವರ್' ಪಂದ್ಯದಲ್ಲಿ ಲಂಕಾ ಮಣಿಸಿದ ಭಾರತ! ಫೈನಲ್ ಗೆ ಲಗ್ಗೆ
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಸೂಪರ್ 4 ಹಂತದ ಕೊನೆಯ ಪಂದ್ಯ ಸಾಕಷ್ಟು ರೋಚಕತೆಗೆ ಸಾಕ್ಷಿಯಾಯಿತು.

India vs England 2nd test ಗೆಲುವು: 10 ವಿಕೆಟ್ ಪಡೆದ ಸಂಭ್ರಮದಲ್ಲಿ ನೋವು ಹಂಚಿಕೊಂಡ ಆಕಾಶ್ ದೀಪ್! ಮನಕಲಕುವ Video
ಈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 4 ವಿಕೆಟ್ ಗಳಿಸಿದ್ದ ಆಕಾಶ್ ದೀಪ್ ದ್ವಿತೀಯ ಇನಿಂಗ್ಸ್ನಲ್ಲಿ 6 ವಿಕೆಟ್ ಪಡೆದರು.

