India- Zimbabwe

ಐರ್ಲೆಂಡ್, ಇಂಗ್ಲೆಂಡ್ ವಿರುದ್ಧ T20 ಸರಣಿ ಸೋಲಿನ ಕಹಿ ಬಳಿಕ ಈಗ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ!
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋಲಿನ ಕಹಿ ಬಳಿಕ ಇದೀಗ ಭಾರತ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದು ಬೀಗಿದೆ.

ಜಿಂಬಾಂಬ್ವೆ ವಿರುದ್ಧ ಎರಡನೇ ಪಂದ್ಯದಲ್ಲೂ ಭಾರತಕ್ಕೆ ಜಯ: ಭಾರತ ಮಡಿಲಿಗೆ ಏಕದಿನ ಸರಣಿ
ಜಿಂಬಾಂಬ್ವೆ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ಭಾರತ ಗೆಲುವು ಸಾಧಿಸಿದೆ.

