ವಿದೇಶಇರಾನ್ ಚಬಹರ್ ಬಂದರು ಅಭಿವೃದ್ದಿಗಾಗಿ ಕೆಲ ನಿರ್ಬಂಧಗಳಿಂದ ಭಾರತಕ್ಕೆ ವಿನಾಯಿತಿ ನೀಡಿದ ಅಮೆರಿಕಾ
ಅಫ್ಘಾನಿಸ್ತಾನದೊಂದಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗ ನಿರ್ಮಾಣದ ಜೊತೆಗೆ, ಇರಾನ್ ನ ಆಯಕಟ್ಟಿನ ಪ್ರದೇಶದಲ್ಲಿ ನೆಲೆಗೊಂಡಿರುವ ಚಬಹರ್ ಬಂದರಿನ ಅಭಿವೃದ್ಧಿಗಾಗಿ ಕೆಲವು ನಿರ್ಬಂಧಗಳಿಂದ ಭಾರತಕ್ಕೆ ಅಮೆರಿಕಾ ವಿನಾಯಿತಿ ನೀಡಿದೆ.