ದೇಶಆಂಟಿಗುವಾದಿಂದ ಚೋಕ್ಸಿಯನ್ನು ಕರೆತರಲು ತಜ್ಞ ವೈದ್ಯರೊಂದಿಗೆ ಏರ್ ಅಂಬ್ಯುಲೆನ್ಸ್ ಆಫರ್ ನೀಡಿದ ಇಡಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಟಿಗುವಾದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ತಜ್ಞ ವೈದ್ಯರೊಂದಿಗೆ ಏರ್ ಅಂಬ್ಯುಲೆನ್ಸ್ ಒದಗಿಸುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ