ದೇಶಮೌನ ಮುರಿದ ಸಮಾಜವಾದಿ ಪಕ್ಷ: ಹಿಂದೂ ಧರ್ಮದ ಕುರಿತ ಹೇಳಿಕೆಗೆ INDIA ಮಿತ್ರಪಕ್ಷ ಡಿಎಂಕೆ ವಿರುದ್ಧ ಕಿಡಿ
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ INDIA ಮಿತ್ರ ಪಕ್ಷ ಡಿಎಂಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪ್ತ ಐಪಿ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.