india

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಚುನಾವಣೆಗಳನ್ನು ಭಾರತ ತಿರಸ್ಕರಿಸಿದೆ. ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಭಾಗವಾಗಿದೆ. ಈ ಚುನಾವಣೆಗಳು ಕೇವಲ ಅಕ್ರಮ ಆಕ್ರಮಣವನ್ನು ಮರೆಮಾಚುವ ಪ್ರಯತ್ನ ಎಂದು ಹೇಳಿದೆ.

CWG 2026: ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ದೇಶದಾದ್ಯಂತ ಸಂಭ್ರಮ, ಪ್ರಧಾನಿ ಮೋದಿ ಶ್ಲಾಘನೆ
2018, 2022 ಮತ್ತು ಇದೀಗ 2026ರ ಗ್ಲಾಸ್ಗೋ ಕ್ರೀಡಾಕೂಟದಲ್ಲೂ ಚಿನ್ನ ಗೆಲ್ಲುವ ಮೂಲಕ ಮೀರಾಬಾಯಿ ತಮ್ಮ ವಿಭಾಗದಲ್ಲಿ ಮತ್ತೊಮ್ಮೆ ಸಂಪೂರ್ಣ ಪ್ರಾಬಲ್ಯ ಮೆರೆದರು.

ಇತಿಹಾಸ ಸೃಷ್ಟಿ: ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಗರಿ ಮುಡಿಗೇರಿಸಿಕೊಂಡ ಅನಹತ್ ಸಿಂಗ್; PM ಮೋದಿ ಅಭಿನಂದನೆ!
ಭಾರತೀಯ ಸ್ಕ್ವಾಷ್ ಆಟಗಾರ್ತಿ ಅನಹತ್ ಸಿಂಗ್ ಇತಿಹಾಸ ಸೃಷ್ಟಿಸಿದ್ದಾರೆ. 18 ವರ್ಷದ ಅನಹತ್ ಕೆನಡಾದ ನಯಾಗರಾ-ಆನ್-ದಿ-ಲೇಕ್‌ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ಶಿಪ್‌ನಲ್ಲಿ ಬಾಲಕಿಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದರು.

CWG 2026: ಕಂಚು ಪದಕ ಗೆದ್ದ ಝಂಡು ಕುಮಾರ್; ತರಕಾರಿ ಮಾರುತ್ತಿದ್ದ ಹುಡುಗನ ಸಾಧನೆ; ಕ್ರೀಡಾಕೂಟದಲ್ಲಿ ಖಾತೆ ತೆರೆದ ಭಾರತ!
2026ರ ಕಾಮನ್‌ವೆಲ್ತ್ ಕ್ರೀಡಾಕೂಟ ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಆರಂಭವಾಗಿದ್ದು ಭಾರತವೂ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಮೂಲಕ ಭಾರತ ಶುಭಾರಂಭ ಮಾಡಿದೆ.

ಸಿಂಧೂ ನದಿ ನೀರು ಒಪ್ಪಂದ ಮುಂದುವರಿಯಲು ಸಾಧ್ಯವೇ ಇಲ್ಲ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಬಿಗ್ ಶಾಕ್!
ಜಮ್ಮು ಮತ್ತು ಕಾಶ್ಮೀರವು "ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಮತ್ತು ಅದನ್ನು ಬೇರ್ಪಡಿಸಲಾಗದು" ಎಂದು ಭಾರತ ಪುನರುಚ್ಚರಿಸಿದೆ.

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ': ನಮ್ಮತ್ತ ಬೆರಳು ತೋರಿಸುವ ಮೊದಲು ನಿಮ್ಮ ದೇಶ ನೋಡಿಕೊಳ್ಳಿ; ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು..!
ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಅಂಗವಾಗಿದ್ದು, ಗಡಿ ದಾಟಿ ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ ಬಳಸುತ್ತಿರುವ ಪಾಕಿಸ್ತಾನ, ಭಾರತದ ವಿರುದ್ಧ ಆರೋಪ ಮಾಡುವ ಬದಲು ಮೊದಲು ತನ್ನ ದೇಶದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು.

ಹಡಗುಗಳ ಮೇಲೆ ಕ್ಷಿಪಣಿ ದಾಳಿ; ನಾಲ್ವರು ಭಾರತೀಯ ನಾವಿಕರು ಸಾವು: Russia ರಾಯಭಾರಿಗೆ ಭಾರತ summons..!
ಭಾರತೀಯರ ಸಾವಿಗೆ ಕಾರಣವಾದ ಸರಕು ಸಾಗಣೆ ಹಡಗಿನ ಮೇಲಿನ ದಾಳಿಯು ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ರಾಜತಾಂತ್ರಿಕರಿಗೆ ತಿಳಿಸಿದೆ.

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: WHO ಶಿಫಾರಸು ಮಾಡಿರುವ ಲಸಿಕೆನ ಯಾರ್ಯಾರು ಪಡೆಯಬಹುದು!
ಪ್ರತಿ ವರ್ಷ ಮುಂಗಾರು ಬರುತ್ತಿದ್ದಂತೆ ಡೆಂಗ್ಯೂ ಹರಡುವಿಕೆಯೂ ಸಹ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಡೆಂಗ್ಯೂ ರೋಗಿಗಳಿಂದ ತುಂಬಿರುವ ಆಸ್ಪತ್ರೆಗಳು ಸಾಮಾನ್ಯವಾಗಿದೆ.

ಇತಿಹಾಸ ಸೃಷ್ಟಿಸಿದ ಭಾರತದ ಪಡೆ: Gothia Cup 2026 ಗೆದ್ದು ವಿಶ್ವ ಯುವ ಫುಟ್ಬಾಲ್ ಚಾಂಪಿಯನ್ ಆದ ಮಿನರ್ವಾ ಅಕಾಡೆಮಿ!
ಭಾರತದ ಮಿನರ್ವಾ ಅಕಾಡೆಮಿ ಪ್ರತಿಷ್ಠಿತ ಗೋಥಿಯಾ ಕಪ್ 2026 (ವಿಶ್ವ ಯುವ ಕಪ್) ಟ್ರೋಫಿಯನ್ನು ಗೆಲ್ಲುವ ಮೂಲಕ ಅಂತರರಾಷ್ಟ್ರೀಯ ಯುವ ಫುಟ್ಬಾಲ್‌ನ ಉತ್ತುಂಗಕ್ಕೇರಿದೆ.

