india

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವ ಮಸೂದೆಗೆ 60 ಯುಎಸ್ ಸೆನೆಟರ್‌ಗಳ ಬೆಂಬಲ!
ಪ್ರಸ್ತಾವಿತ ಕಾಯ್ದೆಯು ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲದ ಐದು ದೊಡ್ಡ ರಾಷ್ಟ್ರಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಧಿಕಾರ ನೀಡುತ್ತದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮದ್ಯ ಸೇವನೆಯಲ್ಲಿ ಕರ್ನಾಟಕ ಟಾಪ್: ದೇಶದ ಸರಾಸರಿಯನ್ನೂ ಮೀರಿದ ತಲಾ ಬಳಕೆ; ವ್ಯಸನ ತಡೆಯಲು ತಜ್ಞರು ನೀಡಿದ ಸಲಹೆಗಳೇನು?
ದೇಶದ ದಕ್ಷಿಣ ಭಾರತದ ಐದು ರಾಜ್ಯಗಳು ಒಟ್ಟಾಗಿ ದೇಶದ ಒಟ್ಟು ಮದ್ಯ ಮಾರಾಟದ ಶೇ.45ರಷ್ಟು ಪಾಲು ಹೊಂದಿದ್ದು, ಕರ್ನಾಟಕವೂ ಈ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿದೆ.

ಭಾರತ, ಚೀನಾಗೆ ನಿರಾಳ: ರಷ್ಯಾ ತೈಲ ಆಮದು ಸುಂಕ ಶೇ.100ಕ್ಕೆ ಇಳಿಸಿದ ಅಮೆರಿಕ!
ಹಿಂದಿನ ಪ್ರಸ್ತಾವನೆಯಂತೆ ಎಲ್ಲ ದೇಶಗಳ ಮೇಲೆ ಏಕರೂಪವಾಗಿ ಶೇಕಡಾ 500ರಷ್ಟು ಸುಂಕ ವಿಧಿಸುವ ಬದಲು, ತಿದ್ದುಪಡಿ ಮಸೂದೆಯಲ್ಲಿ ಗರಿಷ್ಠ ಶೇಕಡಾ 100ರಷ್ಟು ಸುಂಕವನ್ನು ರಷ್ಯಾದ ತೈಲ ಮತ್ತು ನೈಸರ್ಗಿಕ ಅನಿಲವನ್ನು ಅತಿ ಹೆಚ್ಚು ಖರೀದಿಸುವ ಐದು ದೇಶಗಳಿಗೆ ಮಾತ್ರ ಅನ್ವಯಿಸುವಂತೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
2023ರಲ್ಲಿ ಕೆನಡಾದಲ್ಲಿ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪ ಹೊರಿಸಿದೆ.

ಕಡಲ ಭದ್ರತೆ, ನಾವಿಕರ ಸುರಕ್ಷತೆಗೆ ಬದ್ಧ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಜೈಶಂಕರ್
ಸಮುದ್ರ ಮಾರ್ಗಗಳ ಭದ್ರತೆ, ನಾವಿಕರ ಸುರಕ್ಷತೆ, ಭಯೋತ್ಪಾದನೆಗೆ ಹಣಕಾಸು ಪೂರೈಕೆ ತಡೆ ಹಾಗೂ ಜಾಗತಿಕ ದಕ್ಷಿಣದ (Global South) ಧ್ವನಿಗೆ ಆದ್ಯತೆ ನೀಡುವುದಾಗಿ ಘೋಷಿಸಿದರು.

ಮಳೆಗಾಲದಲ್ಲಿ ಜಂಗಲ್ ಸಫಾರಿಗೆ ಪ್ಲ್ಯಾನ್ ಮಾಡುತ್ತಿದ್ದೀರಾ? ತಪ್ಪದೇ ಈ ರಾಷ್ಟ್ರೀಯ ಉದ್ಯಾನಗಳಿಗೆ ಭೇಟಿ ನೀಡಿ..!
ಮಳೆಗಾಲದಲ್ಲಿ ಪ್ರಕೃತಿಯು ಹಸಿರು ಹೊದಿಕೆಯನ್ನು ಹೊದ್ದು ಕಂಗೊಳಿಸುತ್ತಿರುತ್ತದೆ. ಜನದಟ್ಟಣೆ ಇಲ್ಲದ, ಪ್ರಶಾಂತ ವಾತಾವರಣದಲ್ಲಿ ವನ್ಯಜೀವಿಗಳನ್ನು ವೀಕ್ಷಿಸಲು ಇದು ಅತ್ಯುತ್ತಮ ಸಮಯ.

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ
ಕತಾರ್‌ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ. ಜುಲೈ 13ರಂದು ಭಾರತ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಲಿದೆ.

ಓಮನ್ ಕರಾವಳಿಯಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ
"ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ" ಎಂದು ಭಾರತ ಸರ್ಕಾರ ಹೇಳಿದೆ.

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್
ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

