india

ಹಸಿರು ಅಮೋನಿಯಾ- ಮೆಥನಾಲ್‌ ಪೂರೈಕೆಗೆ ಭಾರತ-ಜಪಾನ್‌ ಒಪ್ಪಂದ!
ದೇಶ

ಹಸಿರು ಅಮೋನಿಯಾ- ಮೆಥನಾಲ್‌ ಪೂರೈಕೆಗೆ ಭಾರತ-ಜಪಾನ್‌ ಒಪ್ಪಂದ!

ದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರ ಸಮ್ಮುಖದಲ್ಲಿ ಭಾರತ ಜಪಾನ್‌ನ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.

"ಭಯೋತ್ಪಾದಕನೆಂದರೆ ಭಯೋತ್ಪಾದಕನೇ, ಅದರಲ್ಲಿ ಒಳ್ಳೆಯವನು-ಕೆಟ್ಟವನೆಂಬ ಭೇದವಿಲ್ಲ": ವಿಶ್ವಸಂಸ್ಥೆಯಲ್ಲಿ ಭಾರತದ ಖಡಕ್ ಸಂದೇಶ
ವಿದೇಶ

"ಭಯೋತ್ಪಾದಕನೆಂದರೆ ಭಯೋತ್ಪಾದಕನೇ, ಅದರಲ್ಲಿ ಒಳ್ಳೆಯವನು-ಕೆಟ್ಟವನೆಂಬ ಭೇದವಿಲ್ಲ": ವಿಶ್ವಸಂಸ್ಥೆಯಲ್ಲಿ ಭಾರತದ ಖಡಕ್ ಸಂದೇಶ

ಭಯೋತ್ಪಾದಕ ಎಂದರೆ ಭಯೋತ್ಪಾದಕನೇ. ಉಗ್ರವಾದಕ್ಕೆ ಯಾವುದೇ ಸಮರ್ಥನೆ ನೀಡದೆ, ಅದರ ಹಿಂದಿರುವ ಹಿಂಸಾತ್ಮಕ ಸಿದ್ಧಾಂತವನ್ನು ಜಗತ್ತು ಒಗ್ಗಟ್ಟಿನಿಂದ ನಿರ್ಮೂಲನೆ ಮಾಡಬೇಕು.

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್
ದೇಶ

ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್

ವಿದೇಶಾಂಗ ಸಚಿವ ಶಿಶಿರ್ ಖನಾಲ್ ಅವರು ಮಾತುಕತೆಯ ಮೂಲಕ ಇತ್ಯರ್ಥಕ್ಕೆ ಕಠ್ಮಂಡುವಿನ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್‌ಗೆ ಪತ್ರ; ಇಲ್ಲಿದೆ ಕಾರಣ...
ದೇಶ

ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್‌ಗೆ ಪತ್ರ; ಇಲ್ಲಿದೆ ಕಾರಣ...

ಈ ಬಹಿರಂಗ ಪತ್ರಕ್ಕೆ ಒಟ್ಟು 116 ಜನ ಸಹಿ ಹಾಕಿದ್ದಾರೆ. ಭಾರತದ 61 ಮತ್ತು ಪಾಕಿಸ್ತಾನದ 55 ಮಂದಿ ಸಹಿ ಹಾಕಿದ್ದು, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ, ಮಾಜಿ ಸಂಶೋಧನಾ ಮತ್ತು ವಿಶ್ಲೇಷಣಾ ಘಟಕ(RAW)ದ ಮುಖ್ಯಸ್ಥ ಎ.ಎಸ್. ದುಲಾತ್ ಸೇರಿದ್ದಾರೆ.

ಪಿಒಕೆ ಪಾಕಿಸ್ತಾನದ ಭಾಗವಲ್ಲ, ಭಾರತದ ನೆರವು ಕೋರುತ್ತೇವೆ: ಮುನೀರ್‌ಗೆ ಪ್ರತಿಭಟನಾಕಾರರ ಎಚ್ಚರಿಕೆ
ವಿದೇಶ

ಪಿಒಕೆ ಪಾಕಿಸ್ತಾನದ ಭಾಗವಲ್ಲ, ಭಾರತದ ನೆರವು ಕೋರುತ್ತೇವೆ: ಮುನೀರ್‌ಗೆ ಪ್ರತಿಭಟನಾಕಾರರ ಎಚ್ಚರಿಕೆ

ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಈ ಪ್ರದೇಶವನ್ನು ಇನ್ನು ಮುಂದೆ ಪಾಕಿಸ್ತಾನದ ಭಾಗವೆಂದು ಪರಿಗಣಿಸಬಾರದು ಎಂದು ಆಗ್ರಹಿಸಿದರು.

ಭಾರತದ 31 ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಧೀರಜ್ ಸೇಠ್!
ದೇಶ

ಭಾರತದ 31 ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಧೀರಜ್ ಸೇಠ್!

ಏಪ್ರಿಲ್ 1 ರಂದು ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಅವರು ಪುಣೆ ಮೂಲದ ದಕ್ಷಿಣ ಕಮಾಂಡ್‌ನ ಮುಖ್ಯಸ್ಥರಾಗಿದ್ದರು. ಇದು ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಉನ್ನತ ಮಟ್ಟದ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಯ್ದುಕೊಂಡಿತ್ತು.

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ!
ದೇಶ

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ!

ಲೋಕಸಭೆಯು ಜೆಪಿಸಿಯ ಅವಧಿಯನ್ನು ಮುಂಗಾರು ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸಿದ್ದರೂ, ದೇಶದ ವಿವಿಧ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಅಂತಿಮ ಶಿಫಾರಸುಗಳನ್ನು ಸಿದ್ಧಪಡಿಸಲು ಸಮಿತಿಯು ಹೆಚ್ಚುವರಿ ಸಮಯ ಕೋರಲಿದೆ.

ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!
ವಿದೇಶ

ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

ಪಾಕಿಸ್ತಾನಕ್ಕೆ ಹಕ್ಕಿನಂತೆ ದೊರೆಯಬೇಕಾದ ನೀರನ್ನು ತಡೆಯಲು ಅಥವಾ ಬೇರೆಡೆಗೆ ತಿರುಗಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಮ್ಮ ಪಾಲಿನ ನೀರಿನ ಮೇಲೆ ಯಾರಾದರೂ ಹಕ್ಕು ಸಾಧಿಸಲು ಯತ್ನಿಸಿದರೆ, ನಾವು ಸುಮ್ಮನಿರುವುದಿಲ್ಲ.

'ಇದು ಬಹಿರಂಗ ಆಕ್ರಮಣ, ಪ್ರಾದೇಶಿಕ ಸ್ಥಿರತೆಗೆ ಧಕ್ಕೆ': ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಗೆ ಭಾರತ ತೀವ್ರ ಖಂಡನೆ
ದೇಶ

'ಇದು ಬಹಿರಂಗ ಆಕ್ರಮಣ, ಪ್ರಾದೇಶಿಕ ಸ್ಥಿರತೆಗೆ ಧಕ್ಕೆ': ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಗೆ ಭಾರತ ತೀವ್ರ ಖಂಡನೆ

ಪಾಕಿಸ್ತಾನದ ಈ ಆಕ್ರಮಣವು ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿಯಷ್ಟೇ ಅಲ್ಲ, ಇಡೀ ಪ್ರದೇಶದ ಶಾಂತಿ ಮತ್ತು ಸ್ಥಿರತೆಗೆ ನೇರ ಬೆದರಿಕೆಯಾಗಿದೆ. ತನ್ನ ಆಂತರಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಗಡಿದಾಟಿ ಹಿಂಸಾಚಾರ ನಡೆಸುವ ಪಾಕಿಸ್ತಾನದ ನಿರ್ಲಕ್ಷ್ಯದ ಧೋರಣೆಯನ್ನು ಇದು ಮತ್ತೊಮ್ಮೆ ಬಯಲಿಗೆಳೆದಿದೆ.