india

ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಇಂಡಿಯಾ ಜನಬಂಧನ್ ಸಭೆ; 23 ಪಕ್ಷಗಳು ಭಾಗಿ- ಕಾಂಗ್ರೆಸ್
ದೇಶ

ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಇಂಡಿಯಾ ಜನಬಂಧನ್ ಸಭೆ; 23 ಪಕ್ಷಗಳು ಭಾಗಿ- ಕಾಂಗ್ರೆಸ್

ವಿರೋಧ ಪಕ್ಷಗಳು ತಮ್ಮ ವೈವಿಧ್ಯತೆಯ ಮೂಲಕ ಒಗ್ಗಟ್ಟಿನಿಂದ ನಿಂತಿವೆ ಎಂದು ಪ್ರತಿಪಾದಿಸಿದೆ. ತಮ್ಮದೇ ಆದ ಕಾರಣಗಳಿಗಾಗಿ ಈ ಸಭೆಯಲ್ಲಿ ಭಾಗವಹಿಸಲು ಅಸಮರ್ಥತೆ ವ್ಯಕ್ತಪಡಿಸಿರುವ ಕೆಲವು ಪಕ್ಷಗಳಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಪಕ್ಷ ಇಬ್ಭಾಗದ ಭೀತಿಯ ನಡುವೆ INDIA ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ
ದೇಶ

ಪಕ್ಷ ಇಬ್ಭಾಗದ ಭೀತಿಯ ನಡುವೆ INDIA ಮೈತ್ರಿಕೂಟ ಸಭೆಯಲ್ಲಿ ಭಾಗವಹಿಸಲಿರುವ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯೊಂದಿಗೆ ರಾಜ್ಯಸಭಾ ಸಂಸದ ಡೋಲಾ ಸೇನ್ ಮತ್ತು ಹಿರಿಯ ಲೋಕಸಭಾ ಸಂಸದ ಕಲ್ಯಾಣ್ ಬ್ಯಾನರ್ಜಿ ಇದ್ದಾರೆ.

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ', ಸುಳ್ಳು ಪ್ರಚಾರದಿಂದ ಸತ್ಯ ಬದಲಾಗದು: ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು
ವಿದೇಶ

'ಕಾಶ್ಮೀರ ಭಾರತದ ಅವಿಭಾಜ್ಯ ಅಂಗ', ಸುಳ್ಳು ಪ್ರಚಾರದಿಂದ ಸತ್ಯ ಬದಲಾಗದು: ವಿಶ್ವಸಂಸ್ಥೆಯಲ್ಲಿ Pak ವಿರುದ್ಧ ಭಾರತ ಗುಡುಗು

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಾರ್ಷಿಕ ವರದಿ ಕುರಿತ ಚರ್ಚೆಯಲ್ಲಿ ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ಆಸಿಂ ಇಫ್ತಿಖಾರ್ ಅಹ್ಮದ್ ಅವರು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದರು.

'ನೀವು ಇಂಡಿಯಾದವರಾ?': ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ; ಭಾರೀ ವಿವಾದ
ವಿದೇಶ

'ನೀವು ಇಂಡಿಯಾದವರಾ?': ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ; ಭಾರೀ ವಿವಾದ

ಬಹಳ ವರ್ಷಗಳ ಕಾಲ ಭಾರತ ಅಮೆರಿಕಾದ ಮೇಲೆ ಹೆಚ್ಚಿನ ಸುಂಕ ವಿಧಿಸಿ ಲಾಭ ಪಡೆದುಕೊಂಡಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಭಾರತ ಜೊತೆಗಿನ ವ್ಯಾಪಾರದಿಂದ ಅಮೆರಿಕಾ ಸಾಕಷ್ಟು ಲಾಭ ಪಡೆಯುತ್ತಿದೆ.

5ನೇ ತಲೆಮಾರಿನ ಫೈಟರ್‌ ಜೆಟ್‌ ಹುಡುಕಾಟದಲ್ಲಿರುವ ಭಾರತಕ್ಕೆ ಪುಟಿನ್‌ ಬಿಗ್ ಆಫರ್; Su-57 ಸ್ಟೆಲ್ತ್ ಜಂಟಿ ಉತ್ಪಾದನೆ!
ದೇಶ

5ನೇ ತಲೆಮಾರಿನ ಫೈಟರ್‌ ಜೆಟ್‌ ಹುಡುಕಾಟದಲ್ಲಿರುವ ಭಾರತಕ್ಕೆ ಪುಟಿನ್‌ ಬಿಗ್ ಆಫರ್; Su-57 ಸ್ಟೆಲ್ತ್ ಜಂಟಿ ಉತ್ಪಾದನೆ!

ಇದು ದೇಶೀಯವಾಗಿ ನಿರ್ಮಿಸುವ ಐದನೇ ತಲೆಮಾರಿನ ಯುದ್ಧ ವಿಮಾನವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಸ್ವದೇಶಿ ಯೋಜನೆಯಾಗಿದೆ.

'ವಿರಾಟ್ ಕೊಹ್ಲಿ ಭಾರತದಲ್ಲಿ ಜೀವಿಸಲು ಬಯಸುವುದಿಲ್ಲ, ಏಕೆಂದರೆ...': RCB ಸ್ಟಾರ್ ಬ್ಯಾಟರ್ ಬಗ್ಗೆ ತಂಡದ ಮಾಜಿ ಆಟಗಾರ
ಕ್ರಿಕೆಟ್

'ವಿರಾಟ್ ಕೊಹ್ಲಿ ಭಾರತದಲ್ಲಿ ಜೀವಿಸಲು ಬಯಸುವುದಿಲ್ಲ, ಏಕೆಂದರೆ...': RCB ಸ್ಟಾರ್ ಬ್ಯಾಟರ್ ಬಗ್ಗೆ ತಂಡದ ಮಾಜಿ ಆಟಗಾರ

ವಿರಾಟ್ ಕೊಹ್ಲಿ ಅವರ ವಿಕಾಸದಲ್ಲಿ ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಮತ್ತು ಕೋಚ್ ಆಂಡಿ ಫ್ಲವರ್ ಅವರ ಪಾತ್ರವನ್ನು ಲಿವಿಂಗ್‌ಸ್ಟನ್ ಶ್ಲಾಘಿಸಿದರು.

ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತದ ವಿರುದ್ಧ ಮತ್ತೆ ಟ್ರಂಪ್ ಕಿಡಿ
ವಿದೇಶ

ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತದ ವಿರುದ್ಧ ಮತ್ತೆ ಟ್ರಂಪ್ ಕಿಡಿ

ನಾವು ಒಪ್ಪಂದಕ್ಕೆ ಬರುತ್ತೇವೆ. ನಿಮ್ಮ ಪ್ರಧಾನಮಂತ್ರಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ನನ್ನ ಉತ್ತಮ ಸ್ನೇಹಿತರು. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ.

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: 'F* India' ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ!
ವಿದೇಶ

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: 'F* India' ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ!

ಈ ಘಟನೆ ಟೆಕ್ಸಾಸ್‌ನ ಫ್ರಿಸ್ಕೊ ನಗರದಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ಸ್ಥಳೀಯ ಸಿಟಿ ಹಾಲ್‌ ಸಮೀಪ ವ್ಯಕ್ತಿಯೊಬ್ಬ ಭಾರತೀಯ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಅದನ್ನು ಹರಿದು ಹಾಕಿದ್ದಾನೆ.

ದೇಶದ ನಂ.1 ಶ್ರೀಮಂತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; ಚಂದ್ರಬಾಬು ನಾಯ್ಡು 2 ನೇ ಸ್ಥಾನಕ್ಕೆ!
ದೇಶ

ದೇಶದ ನಂ.1 ಶ್ರೀಮಂತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; ಚಂದ್ರಬಾಬು ನಾಯ್ಡು 2 ನೇ ಸ್ಥಾನಕ್ಕೆ!

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವವರೆಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದರು.