india

43 ವರ್ಷಗಳ ಹಿಂದೆ ಕಳುವಾಗಿದ್ದ 19 ಕೋಟಿ ರೂ ಮೌಲ್ಯದ 'ಅವಲೋಕಿತೇಶ್ವರ' ಪ್ರತಿಮೆ ಭಾರತಕ್ಕೆ ಹಿಂದಿರುಗಿಸಲು ಅಮೆರಿಕ ಮುಂದು!
43 ವರ್ಷಗಳ ಹಿಂದೆ ರಾಯ್ಪುರದ ಮಹಾಂತ್ ಘಾಸಿದಾಸ್ ಸ್ಮಾರಕ ವಸ್ತುಸಂಗ್ರಹಾಲಯದಿಂದ ಕಳುವಾಗಿದ್ದ ಭಗವಾನ್ ಅವಲೋಕಿತೇಶ್ವರನ ಅಪರೂಪದ ಕಂಚಿನ ಪ್ರತಿಮೆ ಈಗ ಅಮೆರಿಕದಿಂದ ಭಾರತಕ್ಕೆ ಮರಳುತ್ತಿದೆ.

ದೇಶದ ಪ್ರತಿಷ್ಠೆ ಹೆಚ್ಚಿಸಲು ಮೋದಿ ಶ್ರಮಿಸ್ತಿದ್ದಾರೆ: PM ವಿದೇಶ ಪ್ರವಾಸಕ್ಕೆ ಪವಾರ್ ಮೆಚ್ಚುಗೆ; ಕಾಂಗ್ರೆಸ್ ಗೆ ತೀವ್ರ ಮುಖಭಂಗ!
ದೇಶದ ಜನತೆಗೆ ಮಿತವ್ಯಯಕ್ಕೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ವಿದೇಶ ಪ್ರವಾಸ ಕೈಗೊಂಡಿರುವುದು ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿತ್ತು.

Photos | ಪ್ರಧಾನಿ ನರೇಂದ್ರ ಮೋದಿ- ಇಟಲಿ ಪಿಎಂ ಜಾರ್ಜಿಯಾ ಮೆಲೋನಿ 'Melodi' ಕ್ಷಣಗಳು

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ
ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್: ಸಂಚಾರ ಯಾವಾಗಿಂದ ಆರಂಭ?
ಇಂದು ದೆಹಲಿಯ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ದೇಶದ ಪ್ರತಿಷ್ಠಿತ ಮೊದಲ ಬುಲೆಟ್ ರೈಲಿನ ಪ್ರಸ್ತಾಪಿತ ಮಾದರಿಯ ಚಿತ್ರವನ್ನು ಪ್ರದರ್ಶಿಸಲಾಗಿದೆ.

ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ
ಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜ-ಮಹಾರಾಜರ ಕಾಲದ ವಿಲಾಸ, ರಾಜವೈಭವದ ಅನುಭವ ಪಡೆಯಬೇಕೇ? ಈ ಹೇರಿಟೇಜ್ ಹೋಟೆಲ್ಗಳಿಗೆ ಭೇಟಿ ನೀಡಿ...
ಪುರಾತನ ಮರದ ಶಿಲ್ಪಗಳು, ಎತ್ತರದ ಸೀಲಿಂಗ್ಗಳು, ದೊಡ್ಡ ಹಾಲ್ಗಳು, ಹಳೆಯ ಕಾಲದ ಫರ್ನಿಚರ್ ಮತ್ತು ರಾಜಮಹಾರಾಜರ ಕಾಲದ ಅಲಂಕಾರ ಶೈಲಿಗಳು ಇಂದಿಗೂ ಅತಿಥಿಗಳನ್ನು ಹಿಂದನ ಕಾಲಕ್ಕೆ ಕರೆದೊಯ್ಯುವ ಅನುಭವವನ್ನು ನೀಡುತ್ತವೆ.

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಕೇಂದ್ರ ಸರ್ಕಾರ ಶಾಕ್: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ; ಕೆಜಿಗೆ 1 ರೂ ಹೆಚ್ಚಳ..!
ಕೇವಲ 48 ಗಂಟೆಗಳ ಅವಧಿಯಲ್ಲಿ ಇದು ಎರಡನೇ ಬಾರಿಯ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹಾಗೂ ಆಟೋ-ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ
ಭಾರತ ಸೇರಿದಂತೆ ಅನೇಕ ದೇಶಗಳು ಇಂಧನ ಆಮದು ಮತ್ತು ಸಮುದ್ರ ಮಾರ್ಗಗಳ ಮೇಲೆ ಅವಲಂಬಿತವಾಗಿರುವ ಕಾರಣ, ಹಾರ್ಮುಜ್ ಜಲಸಂಧಿಯ ಸ್ಥಿರತೆ ಅತ್ಯಂತ ಮಹತ್ವದ್ದಾಗಿದೆ.

