india

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ...: T20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!
ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಫೆಬ್ರವರಿ-ಮಾರ್ಚ್ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಟಿ20 ವಿಶ್ವಕಪ್ಗೆ ತನ್ನ ತಂಡವನ್ನು ಕಳುಹಿಸಲಿಲ್ಲ.

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!
ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ನಿಗದಿತ ವಿಶ್ರಾಂತಿಯಲ್ಲಿದ್ದ ಏರ್ ಇಂಡಿಯಾ ಪೈಲಟ್ ಹೃದಯಾಘಾತದಿಂದ ಸಾವು!
ಏರ್ ಇಂಡಿಯಾ ವಕ್ತಾರರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಫರ್ಸ್ಟ್ ಆಫೀಸರ್ ಬಾಲಿಯಲ್ಲಿ ನಿಗದಿತ ಸಿಬ್ಬಂದಿ ವಿಶ್ರಾಂತಿಯಲ್ಲಿದ್ದರು, ಅವರು ತಮ್ಮ ಹೋಟೆಲ್ನಲ್ಲಿ ತೀವ್ರ ಅಸ್ವಸ್ಥತೆಯನ್ನು ಅನುಭವಿಸಿದರು ಎಂದು ಹೇಳಿದೆ.

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಮುಂದಿನ ತಿಂಗಳು ಭಾರತಕ್ಕೆ ಬರಲಿದೆ S-400 ಕ್ಷಿಪಣಿ 4ನೇ ಘಟಕ!
ಕ್ಷಿಪಣಿಯ ಐದನೇ ಘಟಕವನ್ನು ನವೆಂಬರ್ ವೇಳೆಗೆ ತಲುಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದು ಭಾರತದ ರಕ್ಷಣಾ ವ್ಯವಸ್ಥೆಗೆ ದೊಡ್ಡ ಶಕ್ತಿ ನೀಡಲಿದೆ.

ರಕ್ಷಣಾ ಬಜೆಟ್ 92 ಶತಕೋಟಿ ಡಾಲರ್ ಗೆ ಏರಿಕೆ; ವಿಶ್ವದ 5ನೇ ರಾಷ್ಟ್ರ..,Top 5 ಎಲೈಟ್ ಗ್ರೂಪ್ ಸೇರಿದ ಭಾರತ!
ಯುರೋಪಿಯನ್ ನ್ಯಾಟೋ ಸದಸ್ಯರ ನಿರಂತರ ಮರುಸಜ್ಜಿತ ಪ್ರಯತ್ನಗಳು ಶೀತಲ ಸಮರದ ಅಂತ್ಯದ ನಂತರ ಮಧ್ಯ ಮತ್ತು ಪಶ್ಚಿಮ ಯುರೋಪಿನಲ್ಲಿ ವೆಚ್ಚದಲ್ಲಿ ತೀವ್ರ ವಾರ್ಷಿಕ ಬೆಳವಣಿಗೆಗೆ ಕಾರಣವಾಯಿತು ಎಂದು ಸಿಪ್ರಿ ವರದಿ ಹೇಳಿದೆ.

Target Killings: ಪಾಕ್ನಲ್ಲಿ ಹಫೀಜ್ ಸಯೀದ್ ಆಪ್ತ ಸಹಚರ ಅಫ್ರಿದಿ ಹತ್ಯೆ; ಅಪರಿಚಿತ ಬಂದೂಕುಧಾರಿಗಳ ಕೃತ್ಯ!
ಪಾಕಿಸ್ತಾನ ಮತ್ತೊಮ್ಮೆ ಅಪರಿಚಿತ ಬಂದೂಕುಧಾರಿಯ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಬಾರಿ ಗುರಿಯಾಗಿದ್ದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ. ಅಫ್ರಿದಿಯನ್ನು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನ ಆಪ್ತ ಸಹಚರ ಎಂದು ಪರಿಗಣಿಸಲಾಗಿದೆ.

ರಾಜನಾಥ್ ಸಿಂಗ್ ದೇಶದ ಮುಂದಿನ ರಾಷ್ಟ್ರಪತಿ? ಜೂನ್ ನಲ್ಲಿ ನೇಮಕ ಸಾಧ್ಯತೆ!
ರಾಷ್ಟ್ರಪತಿ ಭವನಕ್ಕೆ ರಾಜನಾಥ್ ಸಿಂಗ್ ಹೆಸರನ್ನು ಶಿಫಾರಸು ಮಾಡಲು ಆರ್ ಎಸ್ ಎಸ್ ಕೂಡಾ ಹೆಚ್ಚಿನ ಆಸಕ್ತಿ ವಹಿಸಿದೆ.

ಅಮೆರಿಕದ ಶ್ವೇತಭವನದಲ್ಲಿ ಆದಂತೆ ಭಾರತದಲ್ಲಿ ಜನ ಯಾವಾಗ ದಂಗೆ ಹೇಳ್ತಾರೋ ಗೊತ್ತಿಲ್ಲ?: ಕಾಂಗ್ರೆಸ್ MLA
ನಾಗ್ಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯ್ ವಡೆಟ್ಟಿವಾರ್, ಡೊನಾಲ್ಡ್ ಟ್ರಂಪ್ ಅಮೆರಿಕವನ್ನು ಹಾಳುಮಾಡುತ್ತಿದ್ದಾರೆ. ಅದನ್ನು ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಎಳೆದಿದ್ದಾರೆ ಎಂದು ಆರೋಪಿಸಿದರು.

ಹೀಟ್ ವೇವ್ ಅಬ್ಬರ: ಇಡೀ ದೇಶವನ್ನೇ ಸುಡುತ್ತಿದೆ ಬೆಂಕಿ ಬಿಸಿಲು; ಜಗತ್ತಿನ 100 ಹಾಟ್ ನಗರಗಳ ಪೈಕಿ ಭಾರತದಲ್ಲೇ 98!
ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುವ ನಗರಗಳಲ್ಲಿ ಉತ್ತರ ಪ್ರದೇಶದ ಒರೈ ಮತ್ತು ಔರೈಯಾ, ರಾಜಸ್ಥಾನದ ಜೈಸಲ್ಮೇರ್ ಮತ್ತು ಫಲೋಡಿ ಸೇರಿವೆ.

