india

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು; 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!
1998ರ ಆಗಸ್ಟ್ 28ರಂದು ಸಿದ್ಧಪಡಿಸಲಾದ ಅಧ್ಯಕ್ಷೀಯ ಗುಪ್ತಚರ ವರದಿಯಲ್ಲಿ ಬಿನ್ ಲಾಡೆನ್ ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ದಾಳಿ ನಡೆಸಲು ಬಯಸಿದ್ದ ಎಂದು ಉಲ್ಲೇಖಿಸಲಾಗಿದೆ.

ಚೀನಾ ಇದ್ದರೂ ಬ್ರಿಕ್ಸ್ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!
ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ವ್ಲಾಡಿಮಿರ್ ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್‌ರಂತಹ ಜಾಗತಿಕ ನಾಯಕರು ಬ್ರಿಕ್ಸ್ ಶೃಂಗಸಭೆಗಾಗಿ ನವದೆಹಲಿಯ ಭಾರತ್ ಮಂಟಪದಲ್ಲಿ ಒಟ್ಟುಗೂಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ BRICS; ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು!
ಬ್ರಿಕ್ಸ್ ಶೃಂಗಸಭೆ ಶನಿವಾರ ಅಂಗೀಕರಿಸಿದ ನವದೆಹಲಿ ಘೋಷಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದು, ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಗೆ ಕರೆ ನೀಡಿದೆ.

ಕಪ್ಪು ಸಮುದ್ರದಲ್ಲಿರುವ ಭಾರತೀಯರಿಗೆ ಸುರಕ್ಷತೆ ನೀಡಿ; ವ್ಯಾಪಾರ, ರಕ್ಷಣಾ ಸಹಕಾರ, ಉಕ್ರೇನ್ ಯುದ್ಧ ಕುರಿತು ಪುಟಿನ್ ಜೊತೆ ಮೋದಿ ಮಾತುಕತೆ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಬ್ರಿಕ್ಸ್ (BRICS) ಯಾರ ವಿರುದ್ಧವೂ ಅಲ್ಲ. ಜಗತ್ತಿನ ಎಲ್ಲ ದೇಶಗಳೊಂದಿಗೆ ಕೆಲಸ ಮಾಡಲು ರಷ್ಯಾ ಮುಕ್ತವಾಗಿದೆ, ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಒಪ್ಪಿಗೆ ಸೂಚಿಸಿದರು.

BRICS 2026: ಭಾರತ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲಿ- ಕ್ಸೀ ಜಿನ್ಪಿಂಗ್ ಭಾರತ ಭೇಟಿಗೂ ಮುನ್ನ ಚೀನಾ
ಸುಮಾರು 7 ವರ್ಷಗಳ ನಂತರ ಭಾರತಕ್ಕೆ ತಮ್ಮ ಮೊದಲ ಭೇಟಿಯಾಗಿ, ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಕ್ಸಿ ಶನಿವಾರ ನವದೆಹಲಿಗೆ ಆಗಮಿಸಲಿದ್ದಾರೆ. ಶೃಂಗಸಭೆಯ ಅಂಗವಾಗಿ ಶನಿವಾರ ಮೋದಿ ಅವರೊಂದಿಗೆ ಕ್ಸಿ ಜಿನ್ಪಿಂಗ್ ದ್ವಿಪಕ್ಷೀಯ ಸಭೆ ನಿಗದಿಯಾಗಿದೆ.

ಭಾರತಕ್ಕೆ ಬರಲು ಯತ್ನಿಸಿದ್ದ 90 ಕ್ಕೂ ಹೆಚ್ಚು ಪಾಕಿಸ್ತಾನದ ಸಿಖ್ ಯಾತ್ರಾರ್ಥಿಗಳು; ಅನುಮತಿ ನಿರಾಕರಣೆ: ಅಲ್ಲಿ ಆಗಿದ್ದೇನು..?
ಆದಾಗ್ಯೂ, ಅವರ ಬಳಿ ವಾಪಸಾತಿ ಟಿಕೆಟ್ ಮತ್ತು ಫೆಡರಲ್ ಸರ್ಕಾರದಿಂದ 'ನಿರಕ್ಷೇಪಣಾ ಪತ್ರ' (ಎನ್‌ಒಸಿ) ಇಲ್ಲದ ಕಾರಣ, ಗಲ್ಫ್ ರಾಷ್ಟ್ರವೊಂದರ ವಿಮಾನವನ್ನು ಹತ್ತುವುದರಿಂದ ಅಧಿಕಾರಿಗಳು ಅವರನ್ನು ತಡೆದಿದ್ದಾರೆ.

'ಚೀನಾವನ್ನು ಪ್ರಶ್ನಿಸುವ ಧೈರ್ಯ ಮೋದಿಯವರಿಗಿಲ್ಲ': ಪ್ರಿಯಾಂಕ್ ಖರ್ಗೆ; Video
ಭಾರತೀಯ ಸೇನೆ ಗಸ್ತು ನಡೆಸುತ್ತಿದ್ದ ಪ್ರಮುಖ ಸ್ಥಳಗಳನ್ನು ನೀವು ಕಳೆದುಕೊಂಡಿದ್ದೀರಿ. ಆದರೂ ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ನಿಮಗಿಲ್ಲ. ರೂಪಾಯಿ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಬ್ರಿಕ್ಸ್‌ಗೂ ಮುನ್ನ ಕೇಂದ್ರದ ವಿದೇಶಾಂಗ ನೀತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

BRICS Business Forum 2026: ಭಾರತದ ಮಾರುಕಟ್ಟೆ ಬೃಹತ್, ವೇಗವಾಗಿ ಬೆಳೆಯುತ್ತಿದೆ; ಬಲಿಷ್ಠ ಆರ್ಥಿಕ ಸಹಭಾಗಿತ್ವಕ್ಕೆ ಸೂಕ್ತ ರಾಷ್ಟ್ರ- ಜೈಶಂಕರ್
ಭಾರತವು ಬೃಹತ್ ಹಾಗೂ ವಿಸ್ತರಿಸುತ್ತಿರುವ ಮಾರುಕಟ್ಟೆ, ಹೆಚ್ಚುತ್ತಿರುವ ಉತ್ಪಾದನಾ ಸಾಮರ್ಥ್ಯ, ಹೆಚ್ಚಿನ ಪ್ರತಿಭಾ ಸಂಪನ್ಮೂಲ, ಡಿಜಿಟಲ್ ಅನುಭವ ಮತ್ತು ಕ್ರಿಯಾಶೀಲ ನವೋದ್ಯಮ ಹಾಗೂ ಉದ್ಯಮಶೀಲತಾ ನೆಲೆಯನ್ನು ಹೊಂದಿದೆ.

BRICS ಶೃಂಗಸಭೆ: ದೆಹಲಿಗೆ Vladimir Putin ಆಗಮನ; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!
ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

