Indian Air Force

ವಿಂಗ್ ಕಮಾಂಡರ್ ಅಭಿನಂದನ್‌ರನ್ನು ಭಾರತಕ್ಕೆ ಕಳುಹಿಸಿ: ಪಾಕಿಸ್ತಾನದಲ್ಲಿ ವ್ಯಾಪಕ ಕೂಗು!
ಭಾರತೀಯ ವಾಯಸೇನೆಯ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಮಧ್ಯೆ ಭಾರತೀಯ ವಾಯುಸೇನೆಯ ವಿಂಗ್...

ಗಡಿ ರಕ್ಷಣೆಗೆ ಮುಂದಾಗಿದ್ದ ಅಭಿನಂದನ್ ಆಕ್ರಮಣಕಾರಿಯಾಗಿರಲಿಲ್ಲ: ಪಾಕ್ ಗೆ ಭಾರತ ತಿರುಗೇಟು
ಸೌಹಾರ್ಧತೆಯ ಸೂಚಕವಾಗಿ ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ಬಿಡುಗಡೆ ಮಾಡುತ್ತಿರುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಘೋಷಣೆ ಮಾಡಿದ ಬೆನ್ನಲ್ಲೇ ಇದಕ್ಕೆ ತಿರುಗೇಟು ನೀಡಿರುವ ಭಾರತ, ಅಭಿನಂದನ್ ರನ್ನು ವಶದಲ್ಲಿಟ್ಟುಕೊಳ್ಳಲು ಪಾಕಿಸ್ತಾನಕ್ಕೆ ಕಾರಣಗಳೇ ಇರಲಿಲ್ಲ ಎಂದು ಹೇಳಿದೆ.

ಅಭಿನಂದನ್‌ಗೆ ತೊಂದರೆಯಾದರೆ ಮತ್ತೆ ದಾಳಿ ನಡೆಸುತ್ತೇವೆ: ಪಾಕ್‍ಗೆ ಭಾರತ ವಾರ್ನಿಂಗ್!
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ರನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ಅವರಿಗೆ ತೊಂದರೆಯಾದರೆ ದಾಳಿ ನಡೆಸುತ್ತೇವೆ ಎಂದು ಪಾಕಿಸ್ತಾನಕ್ಕೆ ಭಾರತ ಖಡಕ್ ವಾರ್ನಿಂಗ್ ಕೊಟ್ಟಿದೆ.

ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ಸೈನಿಕರ ವಶಕ್ಕೆ ಸಿಲುಕಿದ್ದೇಗೆ,? ಇಲ್ಲಿದೆ ಮಾಹಿತಿ!
ಪಾಕಿಸ್ತಾನ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ.

ಭಾರತೀಯ ವಾಯುಸೇನೆಗೆ ಆನೆಬಲ: ಅವಶ್ಯವಿದ್ದರೆ ನಾವೂ ಯುದ್ಧ ವಿಮಾನವನ್ನು ಹಾರಿಸುತ್ತೇವೆ: ಖಾಸಗಿ ಪೈಲಟ್‌ಗಳು!
ಪಾಕಿಸ್ತಾನ ಮತ್ತು ಭಾರತ ನಡುವೆ ಪರಿಸ್ಥಿತಿ ಬಿಗಡಾಯಿಸುತ್ತಿದ್ದು ಈ ಮಧ್ಯೆ ಯುದ್ಧದ ಕಾರ್ಮೋಡ ಹರಡಿರುವ ಬೆನ್ನಲ್ಲೇ ಇದೀಗ ಭಾರತೀಯ ವಾಯುಸೇನೆಗೆ ಆನೆಬಲ ಸಿಕ್ಕಂತಾಗಿದೆ.

ಗಡಿದಾಟಿ ಬಂದಿದ್ದ ಪಾಕ್ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತೀಯ ಸೇನೆ!
ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ 3 ಪಾಕಿಸ್ತಾನದ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.

ಭಾರತದ ಏರ್ ಸ್ಟ್ರೈಕ್ ಬಳಿಕ ಚೀನಾ ಸಹ ನಮ್ಮ ಪರವಾಗಿ ಮಾತಾಡ್ತಿಲ್ಲ: ಹುಸೇನ್ ಹಕ್ಕಾನಿ ಅಳಲು!
ಭಾರತದ ಏರ್ ಸ್ಟ್ರೈಕ್ ಮಾಡಿದ ಬಳಿಕ ಪರಮಾಪ್ತ ದೇಶ ಚೀನಾ ಸಹ ನಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದ್ರೆ ಹುಷಾರ್: ಪಾಕ್‍ಗೆ ಅಮೆರಿಕ ವಾರ್ನಿಂಗ್!
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ...

'ಆ 21 ನಿಮಿಷ' ಭಾರತದ 3ನೇ ಬಲಿಷ್ಠ ಯುದ್ಧ ವಿಮಾನ 'ಮಿರಾಜ್-2000' ಕಾರ್ಯಾಚರಣೆ ಹೇಗಿತ್ತು?
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ದಾಳಿ ನಡೆಸುತ್ತದೆ ಎಂಬ ಹೆದರಿಕೆಯಲ್ಲಿದ್ದ ಪಾಕಿಸ್ತಾನ ಹದ್ದಿನ ಕಣ್ಣಿಟ್ಟು ಕಾವಲು ಕಾಯುತ್ತಿದ್ದರು ಅಂತಾರಾಷ್ಟ್ರೀಯ ಗಡಿಯನ್ನೇ...

