Indian Air Force

1999 ವಿಮಾನ ಹೈಜಾಕ್ ಮಾಡಿದ್ದ ಉಗ್ರ ಯುಸೂಫ್ ಅಜರ್ ನ್ನು ವೈಮಾನಿಕ ದಾಳಿಯಲ್ಲೇ ಉಡಾಯಿಸಿದ ಭಾರತ!
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಪಾಕಿಸ್ತಾನದ ಒಳಗೆ ನುಗ್ಗಿ ಪಾಪಿ ಉಗ್ರರ ರುಂಡ ಚೆಂಡಾಡಿದ್ದು, ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿರುವ ಜೈಶ್-ಇ-ಮೊಹಮ್ಮದ್ ಉಗ್ರ

ಐಎಎಫ್ ಅಂದರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಸೇರಿ ನಾಯಕರ ಟ್ವೀಟ್!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ವಾಯುಪಡೆ ಮುಂಜಾನೆ 3.30ರ ಸುಮಾರಿಗೆ ಪಾಕ್ ನೆಲದಲ್ಲಿ ಏರ್ ಸ್ಟ್ರೈಕ್ ನಡೆಸಿದ್ದು ಇದಕ್ಕೆ...

ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆ
ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ.

ವೈಮಾನಿಕ ದಾಳಿಯಲ್ಲಿ ಕಾಶ್ಮೀರದ ಉಗ್ರ ಕಾರ್ಯಾಚರಣೆ ಮುಖ್ಯಸ್ಥ ಹತ್ಯೆ ಸಾಧ್ಯತೆ
ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್ ಮೇಲೂ ದಾಳಿ ನಡೆಸಲಾಗಿದೆ. ಆತನು ಸಹ ಹತನಾಗಿರುವ ಸಾಧ್ಯತೆ ಇದೆ. ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಭಾರತ ನಡೆಸಿದ ಏರ್ ಸ್ಟ್ರೇಕ್ ನಲ್ಲಿ ಯಾವುದೇ ಸಾವು, ಹಾನಿ ಸಂಭವಿಸಿಲ್ಲ: ಪಾಕ್ ಸೇನೆ
ಭಾರತೀಯ ವಾಯುಪಡೆಯ ವಿಮಾನಗಳು ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯನ್ನು ದಾಟಿದ್ದು, ಪಾಕಿಸ್ತಾನ ಕೂಡಲೇ ಎಚ್ಚರಿಕೆ ನೀಡಿದೆ...

ಭಾರತ ಮಾಡಿದ ಆಕ್ರಮಣಕ್ಕೆ ತಕ್ಕ ಶಾಸ್ತಿ ಕಾದಿದೆ: ಪಾಕ್ ವಿದೇಶಾಂಗ ಸಚಿವ
ಗಡಿನಿಯಂತ್ರಣ ರೇಖೆ ದಾಟಿ ಭಾರತ ಆಕ್ರಮಣ ಮಾಡಿದ್ದು, ಸೂಕ್ತ ಸಮಯದಲ್ಲಿ ಇಸ್ಲಮಾಬಾದ್ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಪಾಕ್ ವಿದೇಶಾಂಗ ಸಚಿವ ...

ಏರೋ ಇಂಡಿಯಾ ವಿಮಾನ ದುರಂತಕ್ಕೆ ಟ್ವಿಸ್ಟ್; ವಿಮಾನದಲ್ಲಿದ್ದದ್ದು 4 ಪೈಲಟ್ ಗಳು?, ಮತ್ತೋರ್ವ ಗಾಯಾಳು ಪೈಲಟ್ ಪತ್ತೆ
ವಿಮಾನ ದುರಂತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ವಿಮಾನಗಳಲ್ಲಿದ್ದದ್ದು ಮೂವರು ಪೈಲಟ್ ಗಳಲ್ಲ.. ಬದಲಿಗೆ 4 ಮಂದಿ ಪೈಲಟ್ ಗಳು ಎನ್ನಲಾಗಿದೆ. ಈ ಪೈಕಿ ಇಂದು ಮುಂಜಾನೆ ಮೂರನೇ ಪೈಲಟ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಏರೋ ಇಂಡಿಯಾ 2019: ದುರಂತದ ಕಾರಣ ವೈಮಾನಿಕ ಪ್ರದರ್ಶನದಿಂದ ದೂರ ಉಳಿದ 'ಸೂರ್ಯ ಕಿರಣ್'!
ಯಲಹಂಕ ವಾಯು ನೆಲೆಯಲ್ಲಿ ನಿನ್ನೆ ಸಂಭವಿಸಿದ ಸೂರ್ಯಕಿರಣ್ ಲಘು ಯುದ್ಧ ವಿಮಾನ ದುರಂತದ ಬಳಿಕ ಆಘಾತಕ್ಕೊಳಗಾಗಿರುವ ಸೂರ್ಯ ಕಿರಣ್ ಲಘು ಯುದ್ಧ ವಿಮಾನ ತಂಡ ವೈಮಾನಿಕ ಪ್ರದರ್ಶನದಿಂದಲೇ ದೂರು ಉಳಿದಿದೆ.

ಬೆಂಗಳೂರು ಏರ್ ಷೋ ತಾಲೀಮು ವೇಳೆ ಅವಘಡ: 2 ಸೂರ್ಯಕಿರಣ್ ಜೆಟ್ ಗಳ ಡಿಕ್ಕಿ, ಓರ್ವ ಪೈಲಟ್ ಸಾವು
ತೀವ್ರ ಕುತೂಹಲ ಕೆರಳಿಸಿರುವ ಏರೋ ಇಂಡಿಯಾ 2019ಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬೆಂಗಳೂರು ಏರ್ ಷೋ ವೇಳೆ ಅವಘಡವೊಂದು ಸಂಭವಿಸಿದ್ದು,...

