Indian Air Force

IAF: ವಾಯುಸೇನೆಗೆ ಮತ್ತೊಂದು Astra ಸೇರ್ಪಡೆ; DRDO ಪರೀಕ್ಷೆ ಯಶಸ್ವಿ
100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಅಸ್ಟ್ರಾ ಬಿವಿಆರೆಎಂ ಸುಧಾರಿತ ಮಾರ್ಗದರ್ಶನ ಮತ್ತು ನ್ಯಾವಿಗೇಷನ್ ವ್ಯವಸ್ಥೆಗಳನ್ನು ಹೊಂದಿದೆ.

ಆಪರೇಷನ್ ಸಿಂಧೂರ್ ವೇಳೆ ಭಾರತದ 'ಜೆಟ್'ಗಳು ಧ್ವಂಸ: ವಾಯುಸೇನೆ ಅಧಿಕಾರಿ ಹೇಳಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ! Video
ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಯಾಕೆ ನಿರಾಕರಿಸುತ್ತಿದ್ದಾರೆ ಮತ್ತು ಸಂಸತ್ತಿನ ವಿಶೇಷ ಅಧಿವೇಶನದ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಗಿದೆ

Multi-Organ Donation: Bengaluru to Delhi ಏರ್ ಲಿಫ್ಟ್ ಮಾಡಿ 5 ಜನರ ಜೀವ ಉಳಿಸಿದ Indian Air Force
ಮೆದುಳು ನಿಷ್ಕ್ರಿಯಗೊಂಡ ರೋಗಿಯ ಅಂಗಗಳನ್ನು ದೇಶದ ವಿವಿಧ ಭಾಗಗಳಿಗೆ ರವಾನಿಸಿದ್ದರಿಂದ ಐದು ಜನರಿಗೆ ಹೊಸ ಜೀವನ ಸಿಕ್ಕಿತು.

'Operation Sindoor ಇನ್ನೂ ಮುಗಿದಿಲ್ಲ...': ಕದನ ವಿರಾಮ ಘೋಷಣೆ ಬೆನ್ನಲ್ಲೇ IAF ಮಹತ್ವದ ಹೇಳಿಕೆ!
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಪಾಕ್ ಗಡಿಯಲ್ಲಿ ಭಾರತೀಯ ವಾಯುಪಡೆಯಿಂದ ಎರಡು ದಿನ ಸಮರಾಭ್ಯಾಸ
ಈ ಸಮರಾಭ್ಯಸದಲ್ಲಿ ರಫೇಲ್, ಸು -30 ಮತ್ತು ಜಾಗ್ವಾರ್ ವಿಮಾನಗಳು ಸೇರಿದಂತೆ ಎಲ್ಲಾ ಮುಂಚೂಣಿಯ ಯುದ್ಧ ವಿಮಾನಗಳು ಭಾಗವಹಿಸಲಿವೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ.

Watch | ರಫೇಲ್ ನಿಂದ ಸುಖೋಯ್ ವರೆಗೆ: ಗಂಗಾ ಎಕ್ಸ್‌ಪ್ರೆಸ್‌ವೇ ಮೇಲೆ ಐಎಎಫ್ ತಾಲೀಮು

Bengaluru Road rage case ಗೆ ಟ್ವಿಸ್ಟ್; IAF ವಿಂಗ್ ಕಮಾಂಡರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು! ಹಲ್ಲೆಯ ಫುಲ್ Video
ಆರಂಭದಲ್ಲಿ ಕನ್ನಡ ಭಾಷಾ ವಿಷಯಕ್ಕಾಗಿ ನಡೆದ ಜಗಳ ಎಂದು ವೈರಲ್ ಆಗಿತ್ತಾದರೂ ಬಳಿಕ ಕಾರು, ಬೈಕಿನ ನಡುವೆ ಡಿಕ್ಕಿಯಾಗಿದ್ದರಿಂದ ಈ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

IAF ದುರಂತ: ತರಬೇತಿ ವೇಳೆ ಗಾಯಗೊಂಡಿದ್ದ ಪ್ಯಾರಾ ಜಂಪ್ ಟ್ರೈನರ್ ಸಾವು, 4 ದಿನಗಳಲ್ಲಿ 2ನೇ ಘಟನೆ!
ತರಬೇತಿ ವೇಳೆ ಗಾಯಗೊಂಡು ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಯುಪಡೆಯ ಅಧಿಕಾರಿಯಾಗಿದ್ದ ಬೋಧಕ ನಿಧನರಾದರು ಎಂದು ತಿಳಿಸಲಾಗಿದೆ.

Chennai Airshow: ಏರ್ ಶೋ ವೇಳೆ 4 ಮಂದಿ ಸಾವು, 250ಕ್ಕೂ ಅಧಿಕ ಮಂದಿ ಅಸ್ವಸ್ಥ
ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 20ಕ್ಕೂ ಹೆಚ್ಚು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

