Indian Air Force

ಬ್ರಹ್ಮೋಸ್ ಕ್ಷಿಪಣಿಯ ಆಕಸ್ಮಿಕ ಉಡಾವಣೆ: ಮೂವರು ವಾಯುಪಡೆ ಅಧಿಕಾರಿಗಳ ವಜಾ
ದೇಶ

ಬ್ರಹ್ಮೋಸ್ ಕ್ಷಿಪಣಿಯ ಆಕಸ್ಮಿಕ ಉಡಾವಣೆ: ಮೂವರು ವಾಯುಪಡೆ ಅಧಿಕಾರಿಗಳ ವಜಾ

ಮಾರ್ಚ್ 9ರಂದು ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕ ಉಡಾವಣೆ ಪ್ರಕರಣದ ಉನ್ನತ ಮಟ್ಟದ ತನಿಖೆ ನಂತರ ಇದೀಗ ಮೂವರು ವಾಯುಪಡೆ ಅಧಿಕಾರಿಗಳನ್ನು ರಕ್ಷಣಾ ಸಚಿವಾಲಯ ವಜಾಗೊಳಿಸಿದೆ.

ರಾಜಸ್ಥಾನ: ಮಿಗ್​​-21 ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು
ದೇಶ

ರಾಜಸ್ಥಾನ: ಮಿಗ್​​-21 ಲಘು ವಿಮಾನ ಪತನ, ಇಬ್ಬರು ಪೈಲಟ್​ಗಳ​ ಸಾವು

ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಯ ಮಿಗ್​​-21 ಲಘು ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಫೈಟರ್ ಪೈಲಟ್ ತಂದೆ-ಮಗಳಿಂದ ಇತಿಹಾಸ ಸೃಷ್ಟಿ: ವಾಯುಪಡೆಯ ಯುದ್ಧ ವಿಮಾನ ಒಟ್ಟಿಗೆ ಹಾರಿಸಿ ಸಾಧನೆ!
ವಿಶೇಷ

ಫೈಟರ್ ಪೈಲಟ್ ತಂದೆ-ಮಗಳಿಂದ ಇತಿಹಾಸ ಸೃಷ್ಟಿ: ವಾಯುಪಡೆಯ ಯುದ್ಧ ವಿಮಾನ ಒಟ್ಟಿಗೆ ಹಾರಿಸಿ ಸಾಧನೆ!

ಯುದ್ಧ ವಿಮಾನವನ್ನು ಹಾರಿಸುವ ಮೂಲಕ ತಂದೆ-ಮಗಳು ಭಾರತೀಯ ವಾಯುಪಡೆಯ (ಐಎಎಫ್) ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದ್ದಾರೆ.

ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿ
ದೇಶ

ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿ

ಭಾರತೀಯ ಸೇನೆಯ ನೂತನ ನೇಮಕಾತಿ ಯೋಜನೆ ಅಗ್ನಿಪಥ್ ಆರಂಭವಾಗಿ ಕೇವಲ 6 ದಿನಗಳಲ್ಲಿಯೇ ವಾಯುಸೇನೆ 1.83 ಲಕ್ಷ ಅರ್ಜಿ ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ಅಗ್ನಿಪಥ್ ನೇಮಕಾತಿ: 1 ಕೋಟಿ ವಿಮೆ, ಕ್ಯಾಂಟೀನ್, 30 ದಿನ ರಜೆ ಸೌಲಭ್ಯ- ಏರ್ ಫೋರ್ಸ್ ನಿಂದ ವಿವರ ಬಿಡುಗಡೆ 
ದೇಶ

ಅಗ್ನಿಪಥ್ ನೇಮಕಾತಿ: 1 ಕೋಟಿ ವಿಮೆ, ಕ್ಯಾಂಟೀನ್, 30 ದಿನ ರಜೆ ಸೌಲಭ್ಯ- ಏರ್ ಫೋರ್ಸ್ ನಿಂದ ವಿವರ ಬಿಡುಗಡೆ 

ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗಾಗಿ ವಾಯುಪಡೆ ತನ್ನ ವೆಬ್ ಸೈಟ್ ನಲ್ಲಿ ವಿವರಗಳನ್ನು ಬಿಡುಗಡೆ ಮಾಡಿದೆ. ಈ ವಿವರದ ಪ್ರಕಾರ 4 ವರ್ಷಗಳ ಸೇವಾವಧಿಯಲ್ಲಿ ಖಾಯಂ ಯೋಧರಿಗೆ ಸಿಗುವ ಸೌಲಭ್ಯಗಳಿಗನುಗುಣವಾಗಿ ಹಲವು ಸೌಲಭ್ಯಗಳನ್ನು ಅಗ್ನಿವೀರರಿಗೂ ವಾಯುಪಡೆ ಒದಗಿಸಲಿದೆ.

ಪ್ರತಿಭಟನೆಯ ಬಿಸಿ: ಅಗ್ನಿಪಥ ಯೋಜನೆಯ ಮೊದಲ ಬ್ಯಾಚ್‌ನ ವಯೋಮಿತಿ 23 ವರ್ಷಕ್ಕೆ ಏರಿಕೆ!
ದೇಶ

ಪ್ರತಿಭಟನೆಯ ಬಿಸಿ: ಅಗ್ನಿಪಥ ಯೋಜನೆಯ ಮೊದಲ ಬ್ಯಾಚ್‌ನ ವಯೋಮಿತಿ 23 ವರ್ಷಕ್ಕೆ ಏರಿಕೆ!

ಸೇನಾ ನೇಮಕಾತಿ ಅಗ್ನಿಪಥ ಹೊಸ ಮಾದರಿ ಯೋಜನೆಯ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ 2022ನೇ ಸಾಲಿನ ಅಗ್ನಿಪಥ ಯೋಜನೆಯಡಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೇಂದ್ರ ಸರ್ಕಾರ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ.

ಆತ್ಮ ನಿರ್ಭರ ಭಾರತಕ್ಕೆ ವಾಯುಸೇನೆ ಒತ್ತು; ದೇಶದಲ್ಲೇ ತಯಾರಾಗಲಿದೆ 96 ಜೆಟ್ ವಿಮಾನಗಳು
ದೇಶ

ಆತ್ಮ ನಿರ್ಭರ ಭಾರತಕ್ಕೆ ವಾಯುಸೇನೆ ಒತ್ತು; ದೇಶದಲ್ಲೇ ತಯಾರಾಗಲಿದೆ 96 ಜೆಟ್ ವಿಮಾನಗಳು

ಆತ್ಮ ನಿರ್ಭರ ಭಾರತಕ್ಕೆ ವಾಯುಸೇನೆ ಒತ್ತು ನೀಡುವ ನಿಟ್ಟಿನಲ್ಲಿ ವಾಯುಸೇನೆ ಸ್ವೀಕರಿಸಲಿರುವ ಯುದ್ಧ ವಿಮಾನಗಳ ಪೈಕಿ ಶೇ.90ರಷ್ಟು ಅಂದರೆ 96 ಜೆಟ್ ಯುದ್ಧ ವಿಮಾನಗಳನ್ನು ದೇಶದಲ್ಲಿಯೇ ತಯಾರಾಗಲಿವೆ.

ಹೆಲಿಕಾಪ್ಟರ್ ದುರಂತ: ರಕ್ಷಣೆ ಮಾಡಲು ಬಂದವರ ಬಳಿ ವರುಣ್ ಸಿಂಗ್ ಉಳಿದವರನ್ನು ರಕ್ಷಿಸಲು, ಪತ್ನಿಗೆ ಕರೆ ಮಾಡಲು ಕೇಳಿದ್ದರು
ದೇಶ

ಹೆಲಿಕಾಪ್ಟರ್ ದುರಂತ: ರಕ್ಷಣೆ ಮಾಡಲು ಬಂದವರ ಬಳಿ ವರುಣ್ ಸಿಂಗ್ ಉಳಿದವರನ್ನು ರಕ್ಷಿಸಲು, ಪತ್ನಿಗೆ ಕರೆ ಮಾಡಲು ಕೇಳಿದ್ದರು

ತಮಿಳುನಾಡಿನ ಕೂನೂರು ಬಳಿ ಜರಲ್ ಬಿಪಿನ್ ರಾವತ್ ಸೇರಿ 12 ಮಂದಿಯನ್ನು ಬಲಿಪಡೆದಿದ್ದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವರುಣ್ ಸಿಂಗ್ ಹೆಲಿಕಾಫ್ಟರ್ ಪತನಗೊಂಡ ನಂತರವೂ ಪ್ರಜ್ಞಾವಸ್ಥೆಯಲ್ಲಿಯೇ ಇದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ. 

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣ! ಕನ್ನಡಪ್ರಭ.ಕಾಮ್
ಸುದ್ದಿ

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣ! ಕನ್ನಡಪ್ರಭ.ಕಾಮ್

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಇಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದೆ.