Indian Air Force

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣ! ಕನ್ನಡಪ್ರಭ.ಕಾಮ್
ಸುದ್ದಿ

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣ! ಕನ್ನಡಪ್ರಭ.ಕಾಮ್

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಇಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದೆ.

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ನಡೆದಿದ್ದೇಲ್ಲಿ!
ಸುದ್ದಿ

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ನಡೆದಿದ್ದೇಲ್ಲಿ!

ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ.

ವಾಯುಪಡೆ 89ನೇ ಸ್ಥಾಪನಾ ದಿನಾಚರಣೆ: ಹಿಂಡನ್ ವಾಯುನೆಲೆಯಲ್ಲಿ ವಿಶೇಷ ವೈಮಾನಿಕ ಪ್ರದರ್ಶನ
ದೇಶ

ವಾಯುಪಡೆ 89ನೇ ಸ್ಥಾಪನಾ ದಿನಾಚರಣೆ: ಹಿಂಡನ್ ವಾಯುನೆಲೆಯಲ್ಲಿ ವಿಶೇಷ ವೈಮಾನಿಕ ಪ್ರದರ್ಶನ

ಭಾರತೀಯ ವಾಯುಪಡೆಯ 89ನೇ ಸ್ಥಾಪನಾ ದಿನಾಚರಣೆ ನಿಮಿತ್ತ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ವೈಮಾನಿಕ ಪ್ರದರ್ಶನ ಏರ್ಪಡಿಸಲಾಗಿದ್ದು, ಸೇನೆಯ ಪ್ರಮುಖ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ
ದೇಶ

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ

ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಮುಂದಿನ 20 ವರ್ಷಗಳಲ್ಲಿ ವಾಯು ಸೇನೆಗೆ 350 ಯುದ್ಧ ವಿಮಾನಗಳ ಸೇರ್ಪಡೆ: ಐಎಎಫ್ ಮುಖ್ಯಸ್ಥ ಭಡೌರಿಯಾ
ದೇಶ

ಮುಂದಿನ 20 ವರ್ಷಗಳಲ್ಲಿ ವಾಯು ಸೇನೆಗೆ 350 ಯುದ್ಧ ವಿಮಾನಗಳ ಸೇರ್ಪಡೆ: ಐಎಎಫ್ ಮುಖ್ಯಸ್ಥ ಭಡೌರಿಯಾ

ಭಾರತೀಯ ವಾಯುಪಡೆಯು ಮುಂದಿನ ಎರಡು ದಶಕಗಳಲ್ಲಿ ಸುಮಾರು 350 ವಿಮಾನಗಳನ್ನು ಖರೀದಿಸಲು ಯೋಜಿಸುತ್ತಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭಡೌರಿಯಾ ಬುಧವಾರ ಹೇಳಿದ್ದಾರೆ.

ಬೆಂಗಳೂರಿನ ಹೆಚ್ ಎಎಲ್ ಗೆ ವಾಯುಪಡೆ ಮುಖ್ಯಸ್ಥ ಭೇಟಿ: ಎಲ್ ಸಿಎ ಹಗುರ ಯುದ್ಧ ವಿಮಾನದಲ್ಲಿ ಹಾರಾಟ, ಪರಿಶೀಲನೆ
ರಾಜ್ಯ

ಬೆಂಗಳೂರಿನ ಹೆಚ್ ಎಎಲ್ ಗೆ ವಾಯುಪಡೆ ಮುಖ್ಯಸ್ಥ ಭೇಟಿ: ಎಲ್ ಸಿಎ ಹಗುರ ಯುದ್ಧ ವಿಮಾನದಲ್ಲಿ ಹಾರಾಟ, ಪರಿಶೀಲನೆ

ಭಾರತೀಯ ವಾಯುಪಡೆ (ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ಆರಂಭಿಕ ಕಾರ್ಯಾಚರಣೆಯ ಅನುಮೋದನೆ (ಐಒಸಿ) ಗುಣಮಟ್ಟ ಹಗುರ ಯುದ್ಧ ವಿಮಾನ ತೇಜಸ್ ನಲ್ಲಿ ಆಗಮಿಸಿದ್ದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

20 ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ನಿರ್ಮಿಸಿದ್ದನ್ನು ತಾಲಿಬಾನಿಯರು ಸಂಪೂರ್ಣವಾಗಿ ನಾಶ ಮಾಡಿದರು: ಭಾರತೀಯ ಮೂಲದ ಅಫ್ಘನ್ ಸಂಸದ ಕಣ್ಣೀರು!
ದೇಶ

20 ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ನಿರ್ಮಿಸಿದ್ದನ್ನು ತಾಲಿಬಾನಿಯರು ಸಂಪೂರ್ಣವಾಗಿ ನಾಶ ಮಾಡಿದರು: ಭಾರತೀಯ ಮೂಲದ ಅಫ್ಘನ್ ಸಂಸದ ಕಣ್ಣೀರು!

ಅಫ್ಘಾನಿಸ್ತಾನದ ಕಾಬೂಲ್ ನಿಂದ ಭಾನುವಾರ ಬೆಳ್ಳಂಬೆಳಗ್ಗೆ ಹೊರಟ ಭಾರತೀಯ ವಾಯುಪಡೆಯ ಸಿ-17 ವಿಮಾನ 107 ಮಂದಿ ಭಾರತೀಯರು ಸೇರಿದಂತೆ 168 ಮಂದಿಯನ್ನು ಹೊತ್ತು ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಯಲ್ಲಿ ಬಂದು ನಿಂತಿತು.

ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಪರೀಕ್ಷಾ ಯಶಸ್ವಿ: ಒಡಿಶಾ ತೀರದಿಂದ ಉಡಾವಣೆ
ದೇಶ

ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಪರೀಕ್ಷಾ ಯಶಸ್ವಿ: ಒಡಿಶಾ ತೀರದಿಂದ ಉಡಾವಣೆ

ಹೊಸ ತಲೆಮಾರಿನ ಮೇಲ್ಮೈಯಿಂದ ಗಾಳಿ ಕ್ಷಿಪಣಿ ಆಕಾಶ್ (ಆಕಾಶ್ -ಎನ್ ಜಿ)ವನ್ನು ಒಡಿಶಾ ಕರಾವಳಿಯ ರಕ್ಷಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಾ ಹಾರಾಟ ನಡೆಸಲಾಯಿತು. ಹವಾಮಾನ ವೈಪರೀತ್ಯದ ನಡುವೆ ಕ್ಷಿಪಣಿ ಯಶಸ್ವಿ ಪರೀಕ್ಷಾ ಹಾರಾಟ ನಡೆಸಿದೆ.

ಜಮ್ಮು ವಾಯುಪಡೆ ನೆಲೆ ಸ್ಫೋಟ ಪ್ರಕರಣ: ಯುಎಪಿಎ ಅಡಿಯಲ್ಲಿ ಎಫ್ಐಆರ್, ಎನ್ಐಎ ತನಿಖೆ ಸಾಧ್ಯತೆ!
ದೇಶ

ಜಮ್ಮು ವಾಯುಪಡೆ ನೆಲೆ ಸ್ಫೋಟ ಪ್ರಕರಣ: ಯುಎಪಿಎ ಅಡಿಯಲ್ಲಿ ಎಫ್ಐಆರ್, ಎನ್ಐಎ ತನಿಖೆ ಸಾಧ್ಯತೆ!

ಜಮ್ಮು ವಿಮಾನ ನಿಲ್ದಾಣದಲ್ಲಿರುವ ಉನ್ನತ ಭದ್ರತೆಯ ಭಾರತೀಯ ವಾಯುಪಡೆಯ ನೆಲೆ ಮೇಲಿನ ಅವಳಿ ಸ್ಫೋಟ ಪ್ರಕರಣವನ್ನು ಯುಎಪಿಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು ಎನ್ಐಎ ತನಿಖೆ ನಡೆಸವ ಸಾಧ್ಯತೆ ಇದೆ.