ದೇಶಕೊರೋನಾ ವೈರಸ್; ಇರಾನ್ ನಲ್ಲಿರುವ ಭಾರತೀಯರನ್ನು ಕರೆತರಲಿದೆ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ
ವಿಶ್ವಾದ್ಯಂತ ಕೊರೋನಾ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯ ಸಿ-17 ಯುದ್ಧ ವಿಮಾನ ಸೋಮವಾರ ಪ್ರಯಾಣ ಬೆಳೆಸಲಿದೆ.