ವಿದೇಶಉಗ್ರ ದಾಳಿ ಬಗ್ಗೆ ತಪ್ಪು ಭಾವಿಸಿದ್ದೆ, ಭಾರತದ ಕ್ಷಮೆ ಕೇಳುತ್ತೇನೆ, ಮೋದಿಯಿಂದ ಲಿಂಕನ್ ಮಾದರಿಯ ಕ್ರಮ: ಯುಎಸ್ ವಕೀಲ
ನಾನು ಭಾರತೀಯರಲ್ಲಿ ಕ್ಷಮೆ ಕೇಳುತ್ತೇನೆ, ನ.26 ರಂದು ಮುಂಬೈ ನಲ್ಲಿ ಪಾಕ್ ಭಯೋತ್ಪಾದಕ ದಾಳಿ ನಡೆದಾಗ ನಾನು ಸ್ವಯಂ ನಿಯಂತ್ರಣ ವಿಧಿಸಿಕೊಳ್ಳುವುದರ ಪರವಾಗಿ ಮಾತನಾಡಿ ತಪ್ಪು ಮಾಡಿದ್ದೆ.