ದೇಶಪೂರ್ವ ಲಡಾಖ್ನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ: ಚರ್ಚೆ ಹುಟ್ಟುಹಾಕಿದ ಭಾರತೀಯ ಸೇನೆ!
ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆಯನ್ನು 14,300 ಅಡಿ ಎತ್ತರದಲ್ಲಿ ಪ್ಯಾಂಗೊಂಗ್ ತ್ಸೋ ತೀರದಲ್ಲಿ ಅನಾವರಣಗೊಳಿಸಲಾಗಿದೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.