Indian Army

ಭಾರತೀಯ ಸೇನೆಯ ಗುಪ್ತಚರ, ಮಾಹಿತಿ ಯುದ್ಧ ಮತ್ತು ಕಾರ್ಯತಂತ್ರದ ಯೋಜನೆಗಳ ವಿಭಾಗಕ್ಕೆ ಹೊಸ ಡಿಜಿಗಳ ನೇಮಕ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಸೇನೆಯು ಗುಪ್ತಚರ, ಮಾಹಿತಿ ಯುದ್ಧ ಮತ್ತು ಕಾರ್ಯತಂತ್ರದ ಯೋಜನೆಗಳ ವಿಭಾಗಕ್ಕೆ ಹೊಸ ಡಿಜಿಗಳ ನೇಮಕ ಮಾಡಿದೆ.

ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯ
ಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಮಣಿಪುರದಲ್ಲಿ ಕುಕಿ ಉಗ್ರರ ಅಟ್ಟಹಾಸಕ್ಕೆ ಸೇನೆ ತಿರುಗೇಟು; 40 ಉಗ್ರರ ಎನ್ಕೌಂಟರ್: ಸಿಎಂ ಬಿರೇನ್ ಸಿಂಗ್ ಮಾಹಿತಿ
ಮೈಟಿ ಅಥವಾ ಮೀಟೈ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಮಣಿಪುರದಲ್ಲಿ ಕುಕಿ ಉಗ್ರರು ನಡೆಸುತ್ತಿರುವ ದಾಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ದಿಟ್ಟ ಉತ್ತರ ನೀಡಿದ್ದು ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಕನಿಷ್ಠ 40 ಮಂದಿ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಭದ್ರತೆ ಹೆಚ್ಚಳ, ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್ ನಿಯೋಜನೆ
ರಾಜ್ಯದಲ್ಲಿ ಹೊಸ ಹಿಂಸಾಚಾರ ನಡೆದ ಬಗ್ಗೆ ವರದಿಗಳ ನಡುವೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಮಣಿಪುರದಾದ್ಯಂತ ಭದ್ರತೆಯನ್ನು ತೀವ್ರಗೊಳಿಸಿವೆ.

ಸಿಕ್ಕಿಂನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರ ರಕ್ಷಣೆ
ಧಾರಾಕಾರ ಮಳೆಯಿಂದಾಗಿ ಸಿಕ್ಕಿಂನಲ್ಲಿ ಭೂಕುಸಿತವಾಗಿದ್ದು, ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 500 ಮಂದಿ ಪ್ರವಾಸಿಗರನ್ನು ಭಾರತೀಯ ಸೇನಾಪಡೆ ರಕ್ಷಣೆ ಮಾಡಿದೆ.

ಡಿಆರ್‌ಡಿಒ, ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕ್‌ನೊಂದಿಗೆ ಹಂಚಿಕೆ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು
ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಮತ್ತು ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ
ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

'ದಯವಿಟ್ಟು ಅಪ್ಪ ಹಿಂತಿರುಗಿ': ರಾಜೌರಿ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಯೋಧನ ಮಗಳ ಆಕ್ರಂದನ!
ನೀವು ಯಾಕೆ ಎದ್ದೇಳುತ್ತಿಲ್ಲ? ನನಗೆ ಏನೂ ಬೇಡ ಅಪ್ಪ. ದಯವಿಟ್ಟು ಹಿಂತಿರುಗಿ ಎಂದು ಹುತಾತ್ಮ ಯೋಧ ಪ್ಯಾರಾಟ್ರೂಪರ್ ನೀಲಮ್ ಸಿಂಗ್ ಅವರ 10 ವರ್ಷದ ಪುತ್ರಿ ಪಾವನಾ ಚಿಬ್ ಕಣ್ಣೀರಾಗುತ್ತಿರುವ ದೃಶ್ಯ ಎಂತಹವರ ಹೃದಯವನ್ನು ಹಿಂಡುವಂತಿದೆ.

ಜಮ್ಮು-ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಎಎಲ್ ಹೆಚ್ ಧ್ರುವ್ ಹಾರಾಟಕ್ಕೆ ತಾತ್ಕಾಲಿಕ ತಡೆ
ಜಮ್ಮು-ಕಾಶ್ಮೀರದಲ್ಲಿ ಕಳೆದ ಗುರುವಾರ ಹೆಲಿಕಾಪ್ಟರ್ ಪತನಗೊಂಡ ನಂತರ ಸುಧಾರಿತ ಹಗುರ ಹೆಲಿಕಾಪ್ಟರ್ (ALH) ಧ್ರುವ್‌ನ ಸಂಪೂರ್ಣ ಪಚಾಪರ್ ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

