Indian Army

ಸೋಪೋರ್ ಎನ್ಕೌಂಟರ್: ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಇಂದು ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಶೋಪಿಯಾನ್ ಎನ್ಕೌಂಟರ್: 3 ಎಲ್ ಇಟಿ ಉಗ್ರರು ಹತ, ಶೋಧ ಕಾರ್ಯಾಚರಣೆ ಮುಂದುವರಿಕೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ.

ರಜೌರಿಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ಶಸ್ತ್ರಾಸ್ತ್ರಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ರಕ್ಷಣಾ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.

ಹುತಾತ್ಮ ಯೋಧರ ಕುಟುಂಬಕ್ಕೆ ಪರಿಹಾರವನ್ನು 1 ಲಕ್ಷ ರೂ. ನಿಂದ 1 ಕೋಟಿಗೆ ಹೆಚ್ಚಿಸಿದ ಗುಜರಾತ್ ಸರ್ಕಾರ!
ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಯೋಧರನ್ನು ಸಮಾಧಾನಪಡಿಸುವ ಉದ್ದೇಶದಿಂದ ಗುಜರಾತ್ ಸರ್ಕಾರವು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಗಮನಾರ್ಹವಾಗಿ ಹೆಚ್ಚಳ ಮಾಡಿದೆ.

ಬೆಂಗಳೂರು: ನವೆಂಬರ್ 1 ರಿಂದ 3 ರವರೆಗೆ ಮಹಿಳಾ ಅಭ್ಯರ್ಥಿಗಳಿಗೆ ಅಗ್ನಿಪಥ್ ನೇಮಕಾತಿ
ಮಿಲಿಟರಿ ಪೊಲೀಸ್ ಪಡೆಯಲ್ಲಿ ಸಾಮಾನ್ಯ ಕರ್ತವ್ಯ ವಿಭಾಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಾಗಿ ಅಗ್ನಿಪಥ್ ನೇಮಕಾತಿ ರ್ಯಾಲಿಯು ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್ 1 ರಿಂದ 3 ರವರೆಗೆ ನಡೆಯಲಿದೆ.

ಬುದ್ಗಾಮ್ ಎನ್ಕೌಂಟರ್: ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಆರೋಪಿ ಸೇರಿ ಮೂವರು ಎಲ್ಇಟಿ ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಉಗ್ರರನ್ನು ಹೊಡೆದುರುಳಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್ ಕೌಂಟರ್ ವೇಳೆ ಸಿಕ್ಕಿಬಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್, ಅಮರೀನ್ ಭಟ್ ಹಂತಕ!
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾದ ಲಷ್ಕರ್-ಎ-ತೊಯ್ಬಾದ ಸಹವರ್ತಿ ಗುಂಪಿನ ಮೂವರು ಉಗ್ರಗಾಮಿಗಳಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮತ್ತು ಮಹಿಳಾ ಕಲಾವಿದ ಅಮರೀನ್ ಭಟ್ ಹಂತಕನೂ ಇದ್ದಾನೆ.

ಒಂದೆಡೆ ಭಾರತ-ಚೀನಾ ಗಡಿ ಸಂಘರ್ಷ, ಮತ್ತೊಂದೆಡೆ ಭಾರತೀಯ ಸೇನೆಗೆ ಅಧಿಕಾರಿಗಳು, ಸಿಬ್ಬಂದಿ ಕೊರತೆಯ ತಲೆನೋವು!
ಭಾರತ-ಚೀನಾ ಮಧ್ಯೆ ಗಡಿವಿವಾದ ಮುಂದುವರಿಯುತ್ತಿರುವ ಸಂದರ್ಭದಲ್ಲಿ ಪೂರ್ವ ಲಡಾಕ್ ನಲ್ಲಿ ಸಿಬ್ಬಂದಿ, ಸೇನಾಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ.

ಜಮ್ಮು-ಕಾಶ್ಮೀರ ಪೊಲೀಸರ ಭರ್ಬರಿ ಬೇಟೆ: ರಾಜೌರಿಯಲ್ಲಿ 4 ಲಷ್ಕರ್ ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡು ವಶ!
ರಜೌರಿ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಜಾಲವನ್ನು ಬೇಧಿಸಿ ನಾಲ್ವರನ್ನು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

