Indian Army

'ಆಪರೇಷನ್ ಸಿಂಧೂರ್' ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು': ಪೃಥ್ವಿರಾಜ್ ಚವಾಣ್; Video
ದೇಶ

ಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆದುರುಳಿಸುವ ಸಾಧ್ಯತೆಯ ನಡುವೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Watch | ಜಮ್ಮು-ಕಾಶ್ಮೀರ: ಬಂಡಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆ
ವಿಡಿಯೋ

Operation Mahadev: ಮುಂದುವರೆದ ಕಾರ್ಯಾಚರಣೆ, ಓರ್ವ ಉಗ್ರನ ಸದೆಬಡಿದ ಸೇನಾಪಡೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

Apache Choppers: ಭಾರತೀಯ ಸೇನೆಗೆ ದೈತ್ಯ ಶಕ್ತಿಯ ಆಗಮನ: ಆಕ್ರಮಣಕಾರಿ ಕಾರ್ಯಾಚರಣೆಯ ಸಾಮರ್ಥ್ಯ ಇನ್ನಷ್ಟು ಬಲಿಷ್ಠ; Video

Apache Choppers ಸೇನೆಯ ಆಕ್ರಮಣ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸುತ್ತದೆ.

ಇಡೀ ಪಾಕಿಸ್ತಾನ ಭಾರತದ ವ್ಯಾಪ್ತಿಯಲ್ಲಿದೆ: ಉನ್ನತ ಸೇನಾಧಿಕಾರಿ ಜನರಲ್ ಸುಮರ್ ಇವಾನ್ ಡಿ'ಕುನ್ಹಾ

ANI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಲೆಫ್ಟಿನೆಂಟ್ ಜನರಲ್ ಡಿ'ಕುನ್ಹಾ ಅವರು, ಇಡೀ ಪಾಕಿಸ್ತಾನವು ತನ್ನ ವ್ಯಾಪ್ತಿಯಲ್ಲಿದೆ ಎಂದು ಹೇಳಿದ್ದಾರೆ.

ಇದು ಪ್ರತೀಕಾರವಲ್ಲ, ನ್ಯಾಯ..,  ಪೀಳಿಗೆ ನೆನಪಿಡುವಂತೆ ಪಾಠ ಕಲಿಸಿದ್ದೇವೆ: ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ ಸೇನೆ

ಇದೆಲ್ಲ ಆರಂಭವಾಗಿದ್ದು ಪಹಲ್ಗಾಮ್ ಉಗ್ರ ದಾಳಿಯಿಂದ. ಈ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶವ್ಯಕ್ತವಾಗಿತ್ತು. ಆಗ ಎಲ್ಲರ ಮನಸ್ಸಿನ ಭಾವನೆ ಒಂದೇ ಆಗಿತ್ತು.

ಭಾರತ-ಪಾಕಿಸ್ತಾನ ಕದನ ವಿರಾಮ ಮುಂದುವರಿಯಲಿದೆ: ಸೇನೆ

ಭಾನುವಾರ ಉಭಯ ದೇಶಗಳ ಡಿಜಿಎಂಒಗಳ ನಡುವೆ ಯಾವುದೇ ಹೊಸ ಮಾತುಕತೆ ನಿಗದಿಯಾಗಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.

News headlines 12-05-2025 | J&K Pak ಭಾಗವೆಂದು ತೋರಿಸುವ ನಕ್ಷೆ ಹಂಚಿಕೊಂಡ ಕಾಂಗ್ರೆಸ್; ಪಾಕ್ ವಿರುದ್ಧದ ಕಾರ್ಯಾಚರಣೆ ಕೀರ್ತಿ ಸೇನೆಯದ್ದು- ಸಿದ್ದರಾಮಯ್ಯ; ಬೋರ್ ವೆಲ್ ಕೊರೆಸಲು ಅನುಮತಿ ಕಡ್ಡಾಯ; ಮಹಿಳೆಗೆ ಗುಪ್ತಾಂಗ ತೋರಿಸಿದ ಬಿಜೆಪಿ ಪಂಚಾಯತ್ ಉಪಾಧ್ಯಕ್ಷ ಉಚ್ಚಾಟನೆ
ರಾಜ್ಯ

Watch | ಪಾಕ್ ವಿರುದ್ಧದ ಕಾರ್ಯಾಚರಣೆ ಕೀರ್ತಿ ಯಾವ ಪಕ್ಷದ್ದೂ ಅಲ್ಲ, ಸೇನೆಯದ್ದು- ಸಿದ್ದರಾಮಯ್ಯ; ಜಮ್ಮು-ಕಾಶ್ಮೀರ ಪಾಕಿಸ್ತಾನದ ಭಾಗವೆಂದು ತೋರಿಸುವ ನಕ್ಷೆ ಹಂಚಿಕೊಂಡ ಕಾಂಗ್ರೆಸ್; ಬೋರ್ ವೆಲ್ ಕೊರೆಸಲು ಅನುಮತಿ ಕಡ್ಡಾಯ