Indian Army

Operation Sindoor ನಿಲ್ಲಲ್ಲ, ಕದನ ವಿರಾಮ ಉಲ್ಲಂಘಿಸಿದರೆ ಸುಮ್ಮನಿರಲ್ಲ: ಭಾರತ ಎಚ್ಚರಿಕೆ ಬೆನ್ನಲ್ಲೇ ಗಡಿ ಕ್ಯಾತೆ ನಿಲ್ಲಿಸಿದ ಪಾಕಿಸ್ತಾನ
ಮೇ 10 ರಂದು ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದರೂ, ಪಾಕಿಸ್ತಾನ ಮಾತ್ರ ತನ್ನ ಉದ್ಧಟತನವನ್ನು ಬಿಟ್ಟಿರಲಿಲ್ಲ.

ಇಡೀ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯನ್ನು ಬಲವಾಗಿ ಹಿಮ್ಮೆಟ್ಟಿಸಲಾಗಿದೆ: ಸೇನೆ
ಎಲ್ಲಾ ದುಷ್ಟ ಉದ್ದೇಶಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಪ್ರತಿಪಾದಿಸುವ ಸಣ್ಣ ವೀಡಿಯೊ ಕ್ಲಿಪ್ ನ್ನು ಸಹ ಪೋಸ್ಟ್‌ನೊಂದಿಗೆ ಹಂಚಿಕೊಂಡಿದೆ.

News headlines 08-05-2025 | ಲಾಹೋರ್ ನಲ್ಲಿ ಭಾರತೀಯ ಸೇನೆ ದಾಳಿ; ರಾಜ್ಯದಲ್ಲಿ ಡ್ಯಾಮ್ ಗಳಿಗೆ ರಕ್ಷಣೆ-ಪರಮೇಶ್ವರ್; Operation Sindoor ಯಶಸ್ಸು- ದೇವಾಲಯಗಳಲ್ಲಿ ಪೂಜೆ, ನಾಳೆ ಮಸೀದಿಗಳಲ್ಲಿ ಪ್ರಾರ್ಥನೆ, ಕಾವೇರಿ ಸಂಪರ್ಕ ಪಡೆಯಲು EMI ಸೌಲಭ್ಯ!

Watch | ಲಾಹೋರ್ ನಲ್ಲಿ ಪಾಕ್ ಸೇನಾ ನೆಲೆ ಧ್ವಂಸಗೊಳಿಸಿದ ಭಾರತ; ಆಪರೇಷನ್ ಸಿಂಧೂರ- ದೇವಾಲಯಗಳಲ್ಲಿ ವಿಶೇಷ ಪೂಜೆ; ರಾಜ್ಯದಲ್ಲಿ ಡ್ಯಾಮ್ ಅಣು ಸ್ಥಾವರಗಳಿಗೆ ಭದ್ರತೆ; ಕಾವೇರಿ ನೀರು ಸಂಪರ್ಕಕ್ಕೆ EMI ಸೌಲಭ್ಯ

ಒಳಗೆ ನುಗ್ಗಿ ಹೊಡೀತಿದ್ದಾರೆ, ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು: ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು; Video
ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಡಲು ಪ್ರಾರಂಭಿಸಿದ್ದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಯೋಧ ಹುತಾತ್ಮ; ಬಲೂಚ್ ಸೇನೆ ದಾಳಿಗೆ 12 ಪಾಕ್ ಸೈನಿಕರು ಸಾವು
ಭಾರತದ 'ಆಪರೇಷನ್ ಸಿಂಧೂರ್' ನಂತರ ಪಾಕಿಸ್ತಾನಿ ಪಡೆಗಳು ಶೆಲ್ ದಾಳಿ ನಡೆಸಿದ ನಂತರ, ಕರ್ನಾದಲ್ಲಿನ ಹೆಚ್ಚಿನ ನಾಗರಿಕರು ನಿನ್ನೆ ಸುರಕ್ಷಿತ ಪ್ರದೇಶಗಳಿಗೆ ತೆರಳಿದರು.

Operation Sindoor: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಆದೇಶ
ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

Watch | ಗುರಿಯಿಟ್ಟು ಉಗ್ರರ ಶಿಬಿರಗಳ ನಾಶ: ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ


