Indian Army

ಕೇಂದ್ರ ಸರ್ಕಾರ ತನ್ನ ಪ್ರಚಾರಕ್ಕಾಗಿ ಸೇನೆಯನ್ನು ಬಳಸಿಕೊಳ್ಳುವ ಕೀಳುಮಟ್ಟದ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್
ದೇಶ

ಕೇಂದ್ರ ಸರ್ಕಾರ ತನ್ನ ಪ್ರಚಾರಕ್ಕಾಗಿ ಸೇನೆಯನ್ನು ಬಳಸಿಕೊಳ್ಳುವ ಕೀಳುಮಟ್ಟದ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್

ತನ್ನ ರಾಜಕೀಯ ಪ್ರಚಾರಕ್ಕಾಗಿ ಸೇನೆಯನ್ನು ಬಳಸಿಕೊಳ್ಳಲು ಸರ್ಕಾರವು 'ಕೀಳುಮಟ್ಟದ ಪ್ರಯತ್ನ' ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ ಮತ್ತು ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.

ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಮುಂದುವರೆದ ಶೋಧ ಕಾರ್ಯಾಚರಣೆ!
ದೇಶ

ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಮುಂದುವರೆದ ಶೋಧ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್‌ಕೌಂಟರ್ ಅಂತ್ಯ
ದೇಶ

ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್‌ಕೌಂಟರ್ ಅಂತ್ಯ

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ ನೀಡಿದ್ದಾರೆ.

ರಾಹುಲ್‌ ಗಾಂಧಿಯ ಮುಂದಿನ ಟಾರ್ಗೆಟ್‌ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!
ರಾಜಕೀಯ

ರಾಹುಲ್‌ ಗಾಂಧಿಯ ಮುಂದಿನ ಟಾರ್ಗೆಟ್‌ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!

ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್‌ ಗಾಂಧಿಯ ಮುಂದಿನ ಟಾರ್ಗೆಟ್‌ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ.

ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯ
ದೇಶ

ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನ
ದೇಶ

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!
ದೇಶ

ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BRO
ದೇಶ

ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BRO

ಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ.

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ
ದೇಶ

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.