Indian astronaut

ISS ನ ಐಕಾನಿಕ್ ಕ್ಯುಪೋಲಾದಲ್ಲಿ Shubhanshu Shukla: ಫೋಟೋ ವೈರಲ್!
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ISS) ಪ್ರಸಿದ್ಧ ಗುಮ್ಮಟದಿಂದ ಹೊರಗೆ ನೋಡುತ್ತಿರುವ ಫೋಟೋ ಇದಾಗಿದೆ.

Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನಕ್ಕೆ ಕೊನೆಗೂ ದಿನಾಂಕ ಫಿಕ್ಸ್; ಜೂನ್ 25ಕ್ಕೆ ಉಡಾವಣೆ
ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಮತ್ತೆ ವಿಳಂಬ, ಹೊಸ ದಿನಾಂಕ ಶೀಘ್ರದಲ್ಲೇ ಪ್ರಕಟ
ಜೂನ್ 22 ರ ಭಾನುವಾರದಂದು ನಡೆಯಲಿರುವ ಉಡಾವಣೆಯಿಂದ ಹಿಂದೆ ಸರಿಯಲು ನಾಸಾ ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಉಡಾವಣಾ ದಿನಾಂಕವನ್ನು ನಿಗದಿಪಡಿಸಲಿದೆ ಎಂದು ಆಕ್ಸಿಯಮ್ ಸ್ಪೇಸ್ ಹೇಳಿಕೆಯಲ್ಲಿ ತಿಳಿಸಿದೆ.

Axiom-4 Mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಮತ್ತೆ ಮುಂದೂಡಿಕೆ!
ಮೇ 29, ಜೂನ್ 8 ಮತ್ತು ಜೂನ್ 10ರಂದು ಸಹ ರಾಕೆಟ್ ಉಡಾವಣೆಗೆ ದಿನಾಂಕ ನಿಗದಿ ಮಾಡಿ ಆನಂತರ ಮುಂದೂಡಲಾಗಿತ್ತು.

