Indian Athlete

Paris Olympics: ನೀರಜ್ ಚೋಪ್ರಾ, ಪಿ ವಿ ಸಿಂಧು ಸೇರಿ ಭಾರತೀಯ ಅಥ್ಲಿಟ್ ಗಳೊಂದಿಗೆ ಸಂವಾದ; ಶುಭ ಕೋರಿದ ಪ್ರಧಾನಿ ಮೋದಿ
ಪ್ಯಾರಿಸ್ ಒಲಿಂಪಿಕ್ಸ್ ಇದೇ ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ ಭಾರತ ಏಳು ಪದಕಗಳನ್ನು ಗಳಿಸಿತ್ತು.

ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪಿಎಂ ಮೋದಿ
50 ದಿನಗಳಲ್ಲಿ ಪ್ರಾರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸುವುದು, ತರಬೇತಿ ಸೌಲಭ್ಯಗಳು ಸೇರಿದಂತೆ ನಮ್ಮ ಕ್ರೀಡಾಪಟುಗಳ ಪ್ರತಿಯೊಂದು ಅಗತ್ಯವನ್ನು ಮೊದಲ ಆದ್ಯತೆಯಾಗಿ ಪೂರೈಸಲಾಗುವುದು ಎಂದು ಹೇಳಿದರು.

