ವಿದೇಶGhana Visit: ಭಾರತದ ಸಾಂಪ್ರದಾಯಿಕ ಉಡುಪು ಧರಿಸಿ Narendra Modi ಸ್ವಾಗತಿಸಿದ ಘಾನ ಜನಪ್ರತಿನಿಧಿಗಳು!
ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು ದಶಕಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಇವರಾಗಿದ್ದಾರೆ.