ವಿದೇಶಭಾರತದ ಸಾಂಪ್ರದಾಯಿಕ ಉಡುಪು ಧರಿಸಿ ಸ್ನೇಹಿತ ಮೋದಿಯವರಿಗೆ ಸಪ್ರೈಸ್ ಕೊಟ್ಟ ಇಸ್ರೇಲ್ ಪ್ರಧಾನಿ; Video
ತಮ್ಮ ಎಕ್ಸ್ ಖಾತೆಯಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿದ ಬೆಂಜಮಿನ್ ನೆತನ್ಯಾಹು, “ನಮ್ಮ ಔತಣಕೂಟಕ್ಕೆ ಮುನ್ನ, ನಾನು ಪರಂಪರಾಗತ ಭಾರತೀಯ ಉಡುಪನ್ನು ಧರಿಸುವ ಮೂಲಕ ನನ್ನ ಸ್ನೇಹಿತ ಪ್ರಧಾನಮಂತ್ರಿ ಮೋದಿ ಅವರಿಗೆ ಅಚ್ಚರಿ ಮೂಡಿಸಿದೆ” ಎಂದು ಬರೆದಿದ್ದಾರೆ.