ವಾಣಿಜ್ಯಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್ಬಿಐ ಗವರ್ನರ್
ದೇಶದ ಬ್ಯಾಂಕಿಂಗ್ ವಲಯವು ಚೇತರಿಸಿಕೊಳ್ಳುವ ಮತ್ತು ಬಲಿಷ್ಠವಾಗಿರುವುದರಿಂದ ಓರ್ವ ಗ್ರಾಹಕನಾದ ಅದಾನಿ ಗ್ರೂಪ್ನಿಂದ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.